ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಶಿಷ್ಯವೇತನ; ಆಳ್ವಾಸ್ ಎಜುಕೇಷನ್ ಫೌಂಡೇಷನ್‌ಗೆ ನೇರ ಜಮಾ
ಬೆಂಗಳೂರು; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸರ್ಕಾರವು ನೀಡುತ್ತಿದ್ದ ಶಿಷ್ಯ ವೇತನವನ್ನು ಆಳ್ವಾಸ್ ಪದವಿಪೂರ್ವ ಕಾಲೇಜು, ಆಳ್ವಾಸ್ ಎಜುಕೇಷನ್ ಫೌಂಡೇಷನ್‌ನ ಖಾತೆಗೆ ಜಮಾ ಮಾಡುತ್ತಿತ್ತು ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ. ರಾಜ್ಯ ಸರ್ಕಾರವು ನಿಗದಿಪಡಿಸಿದ್ದ ಶುಲ್ಕಕ್ಕಿಂತಲೂ ಹೆಚ್ಚುವರಿಯಾಗಿ ಕ್ಯಾಪಿಟೇಷನ್ ಶುಲ್ಕ ಮತ್ತು ಸ್ಟಡಿ ಮೆಟಿರಿಯಲ್ಸ್‌ಗಳಿಗಾಗಿ ಶುಲ್ಕ ಪಡೆದಿರುವುದನ್ನು ದೃಢಪಡಿಸಿ ತನಿಖಾ ತಂಡವು ನೀಡಿರುವ ವರದಿಯಲ್ಲಿ ಈ ಅಂಶವನ್ನು ಉಲ್ಲೇಖಿಸಿದೆ. ತನಿಖಾ ತಂಡವು ನೀಡಿದ್ದ ವರದಿ ಮತ್ತು ಇದಕ್ಕೆ ಸಂಬಂಧಿಸಿದ … Continue reading ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಶಿಷ್ಯವೇತನ; ಆಳ್ವಾಸ್ ಎಜುಕೇಷನ್ ಫೌಂಡೇಷನ್‌ಗೆ ನೇರ ಜಮಾ
Copy and paste this URL into your WordPress site to embed
Copy and paste this code into your site to embed