ಆಳ್ವಾಸ್‌ ಪಿಯು ಕಾಲೇಜು ಮಾನ್ಯತೆ ರದ್ದು; ಬಿಜೆಪಿ ಅವಧಿಯಲ್ಲಿ ಕಸದಬುಟ್ಟಿ ಸೇರಿದ್ದ ತನಿಖಾ ವರದಿ

ಬೆಂಗಳೂರು; ವಿದ್ಯಾರ್ಥಿಗಳಿಂದ ಕ್ಯಾಪಿಟೇಷನ್‌ ಶುಲ್ಕವೂ ಸೇರಿದಂತೆ ಇನ್ನಿತರೆ ಶುಲ್ಕಗಳನ್ನು ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿ ಪಡೆಯುತ್ತಿರುವ ಆರೋಪವೂ ಸೇರಿದಂತೆ ಇನ್ನಿತರೆ ಉಲ್ಲಂಘನೆಗಳನ್ನು ಸಾಬೀತುಪಡಿಸಿ ತನಿಖಾ ತಂಡವು ನೀಡಿದ್ದ ವರದಿ ಆಧರಿಸಿ ಹಿಂದಿನ ಬಿಜೆಪಿ ಸರ್ಕಾರವು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.   ರಾಜ್ಯ ಸರ್ಕಾರವು ನಿಗದಿಪಡಿಸಿದ್ದ ಶುಲ್ಕಕ್ಕಿಂತಲೂ ಹೆಚ್ಚುವರಿಯಾಗಿ ಕ್ಯಾಪಿಟೇಷನ್‌ ಶುಲ್ಕ ಮತ್ತು ಸ್ಟಡಿ ಮೆಟಿರಿಯಲ್ಸ್‌ಗಳಿಗಾಗಿ ಶುಲ್ಕ ಪಡೆದಿರುವುದನ್ನು ತನಿಖಾ ತಂಡವು ದೃಢಪಡಿಸಿತ್ತು. ಆದರೆ ಈ ವರದಿಯನ್ನಾಧರಿಸಿ ಹಿಂದಿನ ಬಿಜೆಪಿ ಸರ್ಕಾರದಲ್ಲಿದ್ದ ಸಚಿವ ಬಿ ಸಿ … Continue reading ಆಳ್ವಾಸ್‌ ಪಿಯು ಕಾಲೇಜು ಮಾನ್ಯತೆ ರದ್ದು; ಬಿಜೆಪಿ ಅವಧಿಯಲ್ಲಿ ಕಸದಬುಟ್ಟಿ ಸೇರಿದ್ದ ತನಿಖಾ ವರದಿ