ಅನಿಲ ನೀತಿ ಶುಲ್ಕ; ಪಿಡಬ್ಲ್ಯೂಡಿಗೆ ಕಿಮ್ಮತ್ತಿಲ್ಲ, ನಗರಾಭಿವೃದ್ಧಿ ಅಭಿಪ್ರಾಯವೇ ಇಲ್ಲ, ತಿಪ್ಪೆ ಸಾರಿಸಿತು ಸಾರಿಗೆ

ಬೆಂಗಳೂರು; ನಗರ ಅನಿಲ ವಿತರಣೆ ಜಾಲದ ಅಭಿವೃದ್ಧಿ ರಾಜ್ಯ ನೀತಿಯ  ಪರವಾನಿಗೆ ಮತ್ತು ಮೇಲ್ವಿಚಾರಣೆ ಶುಲ್ಕಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆ ನೀಡಿದ್ದ ಅಭಿಪ್ರಾಯವನ್ನು ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಯು ಒಪ್ಪಿಲ್ಲ. ಹೀಗಾಗಿ  ಪಿಡಬ್ಲ್ಯೂಡಿ ನೀಡಿದ್ದ ಅಭಿಪ್ರಾಯವು  ಅನಿಲ ನೀತಿಯಲ್ಲಿ ಅಳವಡಿಕೆಯಾಗಿಲ್ಲ. ವಿಶೇಷವೆಂದರೇ ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಗೆ   ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಯ ಅಭಿಪ್ರಾಯವೇ ಸ್ವೀಕೃತವಾಗಿರಲಿಲ್ಲ ಎಂಬುದು  ಆರ್‍‌ಟಿಐ ದಾಖಲೆಗಳಿಂದ ಇದೀಗ ಬಹಿರಂಗಗೊಂಡಿದೆ.   ಸಿಜಿಡಿ ನೀತಿಗೆ ಸಂಬಂಧಿಸಿದ ವಿಷಯವು ಹಲವು ಇಲಾಖೆಗಳ ಕಾರ್ಯವ್ಯಾಪ್ತಿಗೆ ಸಂಬಂಧಿಸಿವೆ. ಈ … Continue reading ಅನಿಲ ನೀತಿ ಶುಲ್ಕ; ಪಿಡಬ್ಲ್ಯೂಡಿಗೆ ಕಿಮ್ಮತ್ತಿಲ್ಲ, ನಗರಾಭಿವೃದ್ಧಿ ಅಭಿಪ್ರಾಯವೇ ಇಲ್ಲ, ತಿಪ್ಪೆ ಸಾರಿಸಿತು ಸಾರಿಗೆ