ಸಿಜಿಡಿ ಶುಲ್ಕ 1 ರು. ಸಾಕೇ?; ತಮಿಳುನಾಡು, ಪ.ಬಂಗಾಳ, ಹಿಮಾಚಲ, ಪಂಜಾಬ್‌ ಮಾದರಿ ಮುಚ್ಚಿಟ್ಟಿದ್ದೇಕೆ?

ಬೆಂಗಳೂರು; ನಗರ ಅನಿಲ ವಿತರಣೆ ಜಾಲ ಅಭಿವೃದ್ಧಿ  ನೀತಿಯ  ಅನುಮೋದನೆಗಾಗಿ ರಾಜ್ಯ ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಸಲ್ಲಿಸಿದ್ದ   ರಾಜ್ಯ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯು ಪ್ರಸ್ತಾವನೆಯಲ್ಲಿ ಶುಲ್ಕ ಇಳಿಸಲು  ಅನುಕೂಲವಾಗುವ ಮಾದರಿಗಳನ್ನಷ್ಟೇ ಮುಂದಿರಿಸಿದೆ.   ಆದರೆ ಇದೇ ನೀತಿಯನ್ನು ಜಾರಿಗೊಳಿಸಿರುವ ಇತರೆ ರಾಜ್ಯಗಳಲ್ಲಿ ವಿವಿಧ ರೀತಿಯ ಶುಲ್ಕಗಳನ್ನು ನಿಗದಿಪಡಿಸಿದ್ದರೂ ಸಹ ರಾಜ್ಯ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯು ಸಚಿವ ಸಂಪುಟ ಪ್ರಸ್ತಾವನೆಯಲ್ಲಿ ದಾಖಲಿಸಿಲ್ಲ.  ಹಾಗೂ  ಅಧಿಕಾರಿಶಾಹಿಯು ಹಿಡಿದಿರುವ ಒಳ ಮಾರ್ಗದಲ್ಲಿ ಈ ನೀತಿಗೆ ಅನುಮೋದನೆ ನೀಡಿರುವ  ಸರ್ಕಾರವೂ … Continue reading ಸಿಜಿಡಿ ಶುಲ್ಕ 1 ರು. ಸಾಕೇ?; ತಮಿಳುನಾಡು, ಪ.ಬಂಗಾಳ, ಹಿಮಾಚಲ, ಪಂಜಾಬ್‌ ಮಾದರಿ ಮುಚ್ಚಿಟ್ಟಿದ್ದೇಕೆ?