ಅನಿಲ ನೀತಿ ಶುಲ್ಕದಲ್ಲಿ ಇಳಿಕೆ; ರಾಜ್ಯ ಸಂಚಿತ ನಿಧಿಗೆ ನಷ್ಟ, ಖಾಸಗಿ ಏಜೆನ್ಸಿಗಳಿಗೆ ಬೇಷರತ್‌ ಲಾಭಾಂಶ!

ಬೆಂಗಳೂರು; ಕರ್ನಾಟಕ ರಾಜ್ಯ ಅನಿಲ ವಿತರಣೆ ಜಾಲ ಅಭಿವೃದ್ಧಿ ನೀತಿಯು ಒಂದು ಕಡೆ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಷ್ಟವನ್ನುಂಟುಮಾಡಿ ಇನ್ನೊಂದು ಕಡೆ ಅನುಷ್ಠಾನದ ಏಜೆನ್ಸಿಗೆ ಬೇಷರತ್ತಾಗಿ ಲಾಭಾಂಶವನ್ನು ಒದಗಿಸಿದೆ.     ಅನಿಲ ಸರಬರಾಜು ಸಂಸ್ಥೆಗಳಿಗೆ ಆಗುವ ಲಾಭ ಮತ್ತು ಉಳಿತಾಯವಾಗುವ ಮೊತ್ತದ ವರ್ಗಾವಣೆಯ ಕುರಿತಾಗಿ ಸಚಿವ ಎಂ ಬಿ ಪಾಟೀಲ್‌ ಮತ್ತು ಅಂದು ಮುಖ್ಯ ಕಾರ್ಯದರ್ಶಿಗಳಾಗಿದ್ದ ವಂದಿತಾ ಶರ್ಮಾ ಅವರು ಟಿಪ್ಪಣಿಯಲ್ಲಿ ದಾಖಲಿಸಿರುವ ಅಂಶಗಳೂ ಚರ್ಚೆಗೆ ಗ್ರಾಸವಾಗಿವೆ.     ಕರ್ನಾಟಕ ರಾಜ್ಯ ಅನಿಲ ವಿತರಣೆ … Continue reading ಅನಿಲ ನೀತಿ ಶುಲ್ಕದಲ್ಲಿ ಇಳಿಕೆ; ರಾಜ್ಯ ಸಂಚಿತ ನಿಧಿಗೆ ನಷ್ಟ, ಖಾಸಗಿ ಏಜೆನ್ಸಿಗಳಿಗೆ ಬೇಷರತ್‌ ಲಾಭಾಂಶ!