ಅನಿಲ ನೀತಿ ಶುಲ್ಕ ಇಳಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ ಧಕ್ಕೆ; ಪಿಡಬ್ಲ್ಯೂಡಿ ಟಿಪ್ಪಣಿ ಹಾಳೆಗಳು ಬಹಿರಂಗ

ಬೆಂಗಳೂರು;  ನಗರ ಅನಿಲ ವಿತರಣೆ ಅಭಿವೃದ್ಧಿ ಜಾಲ ರಾಜ್ಯ ನೀತಿಯಲ್ಲಿ ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಯು ಪ್ರಸ್ತಾಪಿಸಿದ್ದ ಶುಲ್ಕ ಇಳಿಕೆಯು ಸರ್ಕಾರದ ಬೊಕ್ಕಸಕ್ಕೆ ಧಕ್ಕೆ ಉಂಟಾಗುತ್ತದೆ ಎಂದು ಲೋಕೋಪಯೋಗಿ ಇಲಾಖೆಯು ಸ್ಪಷ್ಟವಾಗಿ ಎರಡು ವರ್ಷಗಳ ಹಿಂದೆಯೇ ಎಚ್ಚರಿಸಿತ್ತು.   ಶುಲ್ಕ ಇಳಿಕೆಯಿಂದಾಗಿ ಬೊಕ್ಕಸಕ್ಕೆ ಧಕ್ಕೆಯಾಗಲಿದೆ ಎಂದು ಸ್ಪಷ್ಟ ಮತ್ತು ನಿಖರವಾಗಿ ಪಿಡಬ್ಲ್ಯೂಡಿ ನೀಡಿದ್ದ ಅಭಿಪ್ರಾಯವನ್ನೂ ಬದಿಗೊತ್ತಿದ್ದ ಇಲಾಖೆ ಸಚಿವ ಎಂ ಬಿ ಪಾಟೀಲ್‌ ಅವರು ಪ್ರತಿ ಕಿ ಮೀ ಗೆ 19.57 ಲಕ್ಷ ರು ನಿಂದ 1,000 … Continue reading ಅನಿಲ ನೀತಿ ಶುಲ್ಕ ಇಳಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ ಧಕ್ಕೆ; ಪಿಡಬ್ಲ್ಯೂಡಿ ಟಿಪ್ಪಣಿ ಹಾಳೆಗಳು ಬಹಿರಂಗ