ಶಕ್ತಿ ಯೋಜನೆ ಸಮೀಕ್ಷೆ; ಜಿಪಿಎಸ್‌ ದಾಖಲೆಗಳಿಲ್ಲ, ವಿಧಾನಸಭಾ ಕ್ಷೇತ್ರವಾರು ಫೋಟೋಗಳೂ ಇಲ್ಲ

ಬೆಂಗಳೂರು;  ರಾಜ್ಯ ಕಾಂಗ್ರೆಸ್‌ ಸರ್ಕಾರವು ಜಾರಿಗೊಳಿಸಿರುವ ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯನ್ನು ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿರುವ ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಸಂಸ್ಥೆಯು ಈ ಸಂಬಂಧ ಜಿಪಿಎಸ್‌ ದಾಖಲೆ, ವಿಧಾನಸಭಾ ಕ್ಷೇತ್ರವಾರು ಫೋಟೋಗಳ ಪ್ರತಿಗಳನ್ನು  ಸಲ್ಲಿಸಿಲ್ಲ ಎಂಬುದು ಆರ್‍‌ಟಿಐ ದಾಖಲೆಗಳಿಂದ ಬಹಿರಂಗವಾಗಿದೆ.   ಗ್ಯಾರಂಟಿ ಯೋಜನೆಗಳನ್ನು ಸಮೀಕ್ಷೆ ನಡೆಸಲು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಸಂಸ್ಥೆಯು ಸಮೀಕ್ಷೆ ನಡೆಸಿರುವ ಭಾಗವಾಗಿ ಜಿಪಿಎಸ್‌, ವಿಧಾನಸಭಾ ಕ್ಷೇತ್ರವಾರು ಪೋಟೋಗಳೊಂದಿಗೆ ಸಮೀಕ್ಷೆ ನಡೆಸಲಾಗುವುದು ಎಂದು ಪ್ರಸ್ತಾವನೆಯಲ್ಲಿ ಹೇಳಿತ್ತಾರೂ ಇದೀಗ ವರದಿಯೊಂದಿಗೆ ಯಾವುದೇ … Continue reading ಶಕ್ತಿ ಯೋಜನೆ ಸಮೀಕ್ಷೆ; ಜಿಪಿಎಸ್‌ ದಾಖಲೆಗಳಿಲ್ಲ, ವಿಧಾನಸಭಾ ಕ್ಷೇತ್ರವಾರು ಫೋಟೋಗಳೂ ಇಲ್ಲ