ಒಂದೇ ತಿಂಗಳಲ್ಲಿ ಮೂರು ವಿಧೇಯಕ ವಾಪಸ್ ಕಳಿಸಿದ ರಾಜ್ಯಪಾಲರು; ಸ್ಪಷ್ಟೀಕರಣ ಕೋರಿದ ಸರ್ಕಾರ
ಬೆಂಗಳೂರು; ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್ ಗಳ ಪರಿಷತ್ತು, 2024 ಪ್ರಸಕ್ತ ಸಾಲಿನ ನೋಂದಣಿ ತಿದ್ದುಪಡಿ ವಿಧೇಯಕ ಮತ್ತು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಮಸೂದೆಯನ್ನು ರಾಜ್ಯಪಾಲರು ಹಿಂದಕ್ಕೆ ಕಳಿಸಿದ್ದಾರೆ. 2024ರ ಮಾರ್ಚ್ 16 ಮತ್ತು 22ರಂದು ಈ ಮೂರು ವಿಧೇಯಕಗಳನ್ನು ಹಿಂದಕ್ಕೆ ಕಳಿಸಿರುವ ಕಾರಣ ಸರ್ಕಾರವು ಸಂಬಂಧಿಸಿದ ಇಲಾಖೆಗೆಳಿಗೆ ಸ್ಪಷ್ಟೀಕರಣ ಕೋರಿ ಕಡತಗಳನ್ನು ರವಾನಿಸಿದೆ. 2024ರ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ಒಟ್ಟಾರೆ 7 ವಿಧೇಯಕಗಳನ್ನು ರಾಜ್ಯಪಾಲರು ಸರ್ಕಾರಕ್ಕೆ ವಾಪಸ್ ಕಳಿಸಿದ್ದಾರೆ. … Continue reading ಒಂದೇ ತಿಂಗಳಲ್ಲಿ ಮೂರು ವಿಧೇಯಕ ವಾಪಸ್ ಕಳಿಸಿದ ರಾಜ್ಯಪಾಲರು; ಸ್ಪಷ್ಟೀಕರಣ ಕೋರಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed