ಗೃಹಲಕ್ಷ್ಮಿ; ಶೇ.50.91ರಷ್ಟು ಉಳಿತಾಯವಾಗದ ಹಣ, ಶೇ.5.92ರಷ್ಟು ಚೀಟಿ ವ್ಯವಹಾರದಲ್ಲಿ ಹೂಡಿಕೆ

ಬೆಂಗಳೂರು;  ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪೈಕಿ ಶೇ.50.91ರಷ್ಟು ಮಹಿಳೆಯರಿಗೆ ಹಣ ಉಳಿತಾಯವಾಗುತ್ತಿಲ್ಲ. ಶೇ. 5.92ರಷ್ಟು ಫಲಾನುಭವಿಗಳು ಗೃಹ ಲಕ್ಷ್ಮಿ ಹಣವನ್ನು ಚೀಟಿ ವ್ಯವಹಾರದಲ್ಲಿ ಹೂಡಿದ್ದಾರೆ ಎಂದು ಅಂಗನವಾಡಿ, ಆಶಾ ಕಾರ್ಯಕರ್ತೆಯರು ನಡೆಸಿರುವ ಸಮೀಕ್ಷೆಯು ಹೊರಗೆಡವಿದೆ.   ಐದು ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ತಲುಪುತ್ತಿರುವ ಹಾಗೂ ಗ್ಯಾರಂಟಿಗಳನ್ನು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ನಡೆಸಿದ್ದ ಸಭೆಯಲ್ಲಿ ಸಮೀಕ್ಷೆಯ ವಿವರಗಳನ್ನು ಅಧಿಕಾರಿಗಳು ಹಂಚಿಕೊಂಡಿದ್ದಾರೆ.   ಪ್ರಾಧಿಕಾರದ ಅಧ್ಯಕ್ಷ ಹೆಚ್‌ ಎಂ ರೇವಣ್ಣ ಅಧ್ಯಕ್ಷತೆಯಲ್ಲಿ 2024ರ ಮಾರ್ಚ್‌ … Continue reading ಗೃಹಲಕ್ಷ್ಮಿ; ಶೇ.50.91ರಷ್ಟು ಉಳಿತಾಯವಾಗದ ಹಣ, ಶೇ.5.92ರಷ್ಟು ಚೀಟಿ ವ್ಯವಹಾರದಲ್ಲಿ ಹೂಡಿಕೆ