ಯುವನಿಧಿ ಯೋಜನೆಗೆ ಶೇ. 46.65ರಷ್ಟು ಯುವಜನರು ಅನರ್ಹ; ಸಮೀಕ್ಷೆ ವರದಿ

ಬೆಂಗಳೂರು;  ಪದವೀಧರರು ಮತ್ತು ಡಿಪ್ಲೋಮಾದಾರರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಗೆ ಶೇ. 46.65ರಷ್ಟು ಯುವಜನರು ಅರ್ಹರಾಗಿರುವುದಿಲ್ಲ ಎಂದು ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಮೀಕ್ಷೆ ವರದಿಯು ಹೊರಗೆಡವಿದೆ.   ಐದು ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ತಲುಪುತ್ತಿರುವ ಹಾಗೂ ಗ್ಯಾರಂಟಿಗಳನ್ನು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ನಡೆಸಿದ್ದ ಸಭೆಯಲ್ಲಿ ಸಮೀಕ್ಷೆಯ ವಿವರಗಳನ್ನು ಅಧಿಕಾರಿಗಳು ಹಂಚಿಕೊಂಡಿದ್ದಾರೆ.   ಪ್ರಾಧಿಕಾರದ ಅಧ್ಯಕ್ಷ ಹೆಚ್‌ ಎಂ ರೇವಣ್ಣ ಅಧ್ಯಕ್ಷತೆಯಲ್ಲಿ 2024ರ ಮಾರ್ಚ್‌ 14ರಂದು ಸಭೆ ನಡೆದಿತ್ತು. … Continue reading ಯುವನಿಧಿ ಯೋಜನೆಗೆ ಶೇ. 46.65ರಷ್ಟು ಯುವಜನರು ಅನರ್ಹ; ಸಮೀಕ್ಷೆ ವರದಿ