ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ 10,000 ಕೋಟಿ ಸಾಲ; ಆರ್‍ಬಿಐಗೆ ಮಾಹಿತಿ ಒದಗಿಸಿದ ಸರ್ಕಾರ
ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಇದೇ ಏಪ್ರಿಲ್‌ನಿಂದ ಜೂನ್‌ವರೆಗಿನ ತ್ರೈಮಾಸಿಕದಲ್ಲಿ 10,000 ಕೋಟಿ ರು. ಸಾಲ ಎತ್ತಲು ಹೊರಟಿದೆ. ಈ ಸಂಬಂಧ ಭಾರತೀಯ ರಿಸರ್ವ್ ಬ್ಯಾಂಕ್‌ಗೆ ಮಾಹಿತಿ ನೀಡಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ 2024ರ ಮಾರ್ಚ್ 28ರಂದು ಹೇಳಿಕೆ ಬಿಡುಗಡೆ ಮಾಡಿದೆ. ಕಳೆದ ಎಂಟು ತಿಂಗಳಲ್ಲಿ ಸಾರ್ವಜನಿಕ ಸಾಲವಾಗಿ 32,289 ಕೋಟಿ ರು.ಗಳನ್ನು ಎತ್ತಿತ್ತು. ಅಲ್ಲದೇ ಭಾರತೀಯ ರಿಸರ್ವ್ ಬ್ಯಾಂಕ್ ಮೂಲಕ ಮುಕ್ತ ಮಾರುಕಟ್ಟೆಯಿಂದ ಕೊನೆಯ … Continue reading ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ 10,000 ಕೋಟಿ ಸಾಲ; ಆರ್‍ಬಿಐಗೆ ಮಾಹಿತಿ ಒದಗಿಸಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed