ರಂಗ ಚಟುವಟಿಕೆಗಳಿಗೆ ಅಂದಾಜು 4.20 ಕೋಟಿ ವೆಚ್ಚ; ಪ್ರಕಾಶ್‌ ರೈ ‘ನಿರ್ದಿಗಂತ’ಕ್ಕೆ ಸಿಂಹಪಾಲು!

ಬೆಂಗಳೂರು; ರಾಜ್ಯದಲ್ಲಿ ರಂಗಭೂಮಿ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುತ್ತಿರುವ ರಂಗಾಯಣಗಳನ್ನು ಬದಿಗೊತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು  ನಟ ಪ್ರಕಾಶ್‌ ರೈ ಅವರು  ಈಚೆಗಷ್ಟೇ ಸ್ಥಾಪಿಸಿರುವ ‘ನಿರ್ದಿಗಂತ’ಕ್ಕೆ  ರತ್ನಗಂಬಳಿ ಹಾಸಿರುವುದು ಇದೀಗ ಬಹಿರಂಗವಾಗಿದೆ.   ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಸಾಂಸ್ಕೃತಿಕ ಮತ್ತು ರಂಗಭೂಮಿ ಚಟುವಟಿಕೆಗಳನ್ನು ಕೈಗೊಳ್ಳಲು ಸರ್ಕಾರವು ಉದ್ದೇಶಿಸಿದೆ. ಇದಕ್ಕಾಗಿ  ನಿರ್ದಿಗಂತ ಸಂಸ್ಥೆಯೂ ಸೇರಿದಂತೆ ಇನ್ನಿತರೆ ಖಾಸಗಿ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು ಎಂದು  ಅಧಿಕೃತ ಜ್ಞಾಪನ ಪತ್ರದಲ್ಲೇ  ನಿರ್ದಿಷ್ಟವಾಗಿ  ಸೂಚಿಸಿದೆ. ಸರ್ಕಾರದ ಈ ನಡೆಯು  ರಂಗಕರ್ಮಿಗಳ … Continue reading ರಂಗ ಚಟುವಟಿಕೆಗಳಿಗೆ ಅಂದಾಜು 4.20 ಕೋಟಿ ವೆಚ್ಚ; ಪ್ರಕಾಶ್‌ ರೈ ‘ನಿರ್ದಿಗಂತ’ಕ್ಕೆ ಸಿಂಹಪಾಲು!