ಎಂಟೆಕ್‌ ಕೋರ್ಸ್‌ಗಳಿಗೆ ಸಿಇಟಿ ರದ್ದುಗೊಳಿಸಲು ಪ್ರಸ್ತಾವ; ಭ್ರಷ್ಟಾಚಾರಕ್ಕೆ ದಾರಿಮಾಡಿಕೊಟ್ಟ ಕೆಇಎ

ಬೆಂಗಳೂರು; ಬಯೋ ಟೆಕ್ನಾಲಜಿ, ಸಿವಿಲ್‌ ಇಂಜಿನಿಯರಿಂಗ್‌, ಎಲೆಕ್ಟ್ರಿಕಲ್‌ ಸೈನ್ಸ್‌ ಸೇರಿದಂತೆ ಒಟ್ಟು 10 ಕೋರ್ಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ರದ್ದುಗೊಳಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಸ್ತಾವನೆ ಸಲ್ಲಿಸಿರುವುದು ಇದೀಗ ಬಹಿರಂಗವಾಗಿದೆ.   ಸಾಮಾನ್ಯ ಪ್ರವೇಶ ಪರೀಕ್ಷೆ ಬದಲಿಗೆ ಸೆಮಿಸ್ಟರ್‌ಗಳಲ್ಲಿ ಗಳಿಸಿದ ಅಂಕಗಳನ್ನಾಧರಿಸಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಪ್ರವೇಶಾತಿಗೆ ಅವಕಾಶ ಕಲ್ಪಿಸಬೇಕು ಎಂದು ಪ್ರಸ್ತಾವಿಸುವ ಮೂಲಕ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಿರುವುದು ಇದೀಗ ಬಹಿರಂಗವಾಗಿದೆ.   ಪ್ರವೇಶ ಪರೀಕ್ಷೆಗೆ ನೋಂದಣಿ ಕುಸಿತಗೊಂಡಿದೆ ಎಂಬ ಕಾರಣವನ್ನು ಮುಂದಿರಿಸಿರುವ ಕರ್ನಾಟಕ … Continue reading ಎಂಟೆಕ್‌ ಕೋರ್ಸ್‌ಗಳಿಗೆ ಸಿಇಟಿ ರದ್ದುಗೊಳಿಸಲು ಪ್ರಸ್ತಾವ; ಭ್ರಷ್ಟಾಚಾರಕ್ಕೆ ದಾರಿಮಾಡಿಕೊಟ್ಟ ಕೆಇಎ