ರಾಮ್ ಲಲ್ಲಾನ ವಿಡಿಯೋ ಪ್ರಸ್ತುತಿಪಡಿಸಿದ್ದ ಶೀಟೇಲ್ಸ್‌ಗೆ 4(ಜಿ) ವಿನಾಯಿತಿ; ಮತದಾರರ ಜಾಗೃತಿಗೆ 49 ಲಕ್ಷ ವೆಚ್ಚ

ಬೆಂಗಳೂರು; ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮತದಾರರ ಜಾಗೃತಿ, ಮತದಾರರನ್ನು ಸೆಳೆಯಲು ಶೀತಲ್‌ ಶೆಟ್ಟಿ ಅವರ ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ ಸೇವೆ ಪಡೆಯಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ಮುಂದಾಗಿದೆ.   ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ನಿಂದ ಮೂರು ತಿಂಗಳವರೆಗೆ ಸೇವೆ ಪಡೆಯಲಿರುವ ಸರ್ಕಾರವು ಇದಕ್ಕಾಗಿ 49.00 ಲಕ್ಷ ರು. ವೆಚ್ಚ ಮಾಡುತ್ತಿದೆ. ಈ ಸಂಬಂಧ 2024ರ ಫೆ.28ರಂದು ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.   ಅಧಿಸೂಚನೆಯಲ್ಲೇನಿದೆ?   ಸಾರ್ವತ್ರಿಕ … Continue reading ರಾಮ್ ಲಲ್ಲಾನ ವಿಡಿಯೋ ಪ್ರಸ್ತುತಿಪಡಿಸಿದ್ದ ಶೀಟೇಲ್ಸ್‌ಗೆ 4(ಜಿ) ವಿನಾಯಿತಿ; ಮತದಾರರ ಜಾಗೃತಿಗೆ 49 ಲಕ್ಷ ವೆಚ್ಚ