ಡಿಸಿಎಂ ವಸತಿಗೃಹದ ಗಾರ್ಡ್‌ನ್ ಲೈಟ್ಸ್ ಸೇರಿ ದುರಸ್ತಿಗೆ 1.38 ಕೋಟಿ ವೆಚ್ಚ; ಬರಗಾಲದಲ್ಲೂ ದುಂದುವೆಚ್ಚ
ಬೆಂಗಳೂರು; ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿರುವ ಹೊತ್ತಿನಲ್ಲೇ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸರ್ಕಾರಿ ನಿವಾಸವನ್ನು ದುರಸ್ತಿ ಹೆಸರಿನಲ್ಲಿ 1.38 ಕೋಟಿ ರು. ವೆಚ್ಚದಲ್ಲಿ ಅಲಂಕರಿಸಲಾಗುತ್ತಿದೆ. ಉಪ ಮುಖ್ಯಮಂತ್ರಿಗಳಿಗೆ ಹಂಚಿಕೆಯಾಗಿರುವ ಸರ್ಕಾರಿ ನಿವಾಸವನ್ನು ನವೀಕರಿಸುತ್ತಿರುವುದು ತೆರಿಗೆ ಹಣ ದುಂದುವೆಚ್ಚ ಮತ್ತು ವಿವಾದಕ್ಕೆ ದಾರಿಮಾಡಿಕೊಟ್ಟಂತಾಗಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಸಂಪನ್ಮೂಲ ಕ್ರೋಢೀಕರಣಕ್ಕೆ ಏದುಸಿರು ಬಿಡುತ್ತಿದೆ. ಪ್ರಸಕ್ತ ಆರ್ಥಿಕ ವರ್ಷ ಆರಂಭಿಕ ತ್ರೈಮಾಸಿಕದಲ್ಲಿ ಮುಕ್ತ ಮಾರುಕಟ್ಟೆಯಿಂದ 10 ಸಾವಿರ ಕೋಟಿ ಸಾಲ ಪಡೆದು ಸಾಲದ ಸುಳಿಯಲ್ಲಿ ಸಿಲುಕಿರುವ … Continue reading ಡಿಸಿಎಂ ವಸತಿಗೃಹದ ಗಾರ್ಡ್‌ನ್ ಲೈಟ್ಸ್ ಸೇರಿ ದುರಸ್ತಿಗೆ 1.38 ಕೋಟಿ ವೆಚ್ಚ; ಬರಗಾಲದಲ್ಲೂ ದುಂದುವೆಚ್ಚ
Copy and paste this URL into your WordPress site to embed
Copy and paste this code into your site to embed