ಗೌರಿ ಮೀಡಿಯಾ ಟ್ರಸ್ಟ್‌ಗೆ 15 ಲಕ್ಷ, ನ್ಯೂಸ್‌ ಪ್ಲಸ್‌ಗೆ 18 ಲಕ್ಷ; ಫ್ಯಾಕ್ಟ್‌ಚೆಕ್‌ಗೆ 4(ಜಿ) ಅಧಿಸೂಚನೆ ಬಹಿರಂಗ

ಬೆಂಗಳೂರು; ನಕಲಿ ಖಾತೆಗಳ ಮೂಲಕ ಫೇಕ್‌ ನ್ಯೂಸ್‌ಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುವ ಸಂಬಂಧ ರಾಜ್ಯ ಗೃಹ ಇಲಾಖೆಯು ಈಗಾಗಲೇ  ಸ್ಥಾಪಿಸಿರುವ ಘಟಕಗಳನ್ನು ಬದಿಗೊತ್ತಿ  ಸುಳ್ಳು ಸುದ್ದಿ ಪತ್ತೆ, ತಡೆಗಟ್ಟುವಿಕೆ ಮತ್ತು ನಿಯಂತ್ರಿಸುವ ಹೆಸರಿನಲ್ಲಿ  ರಾಜ್ಯ ಕಾಂಗ್ರೆಸ್‌ ಸರ್ಕಾರವು  3.19 ಕೋಟಿ ರು  ವೆಚ್ಚ ಮಾಡಲಿದೆ.   ಈ ಸಂಬಂಧ  ರಾಜ್ಯ ಕಾಂಗ್ರೆಸ್‌ ಸರ್ಕಾರವು ಒಟ್ಟು 5 ಸಂಸ್ಥೆಗಳನ್ನು ಆಯ್ಕೆ ಮಾಡಿದೆ. ಈ  ಪೈಕಿ  ಗೌರಿ ಮೀಡಿಯಾ ಟ್ರಸ್ಟ್‌ ಕೂಡ ಒಂದಾಗಿದೆ. ಈ ಟ್ರಸ್ಟ್‌ಗೆ  15 ಲಕ್ಷ ರು … Continue reading ಗೌರಿ ಮೀಡಿಯಾ ಟ್ರಸ್ಟ್‌ಗೆ 15 ಲಕ್ಷ, ನ್ಯೂಸ್‌ ಪ್ಲಸ್‌ಗೆ 18 ಲಕ್ಷ; ಫ್ಯಾಕ್ಟ್‌ಚೆಕ್‌ಗೆ 4(ಜಿ) ಅಧಿಸೂಚನೆ ಬಹಿರಂಗ