ಮ್ಯಾನ್‌ಹೋಲ್, ಸೆಪ್ಟಿಂಕ್ ಟ್ಯಾಂಕ್, ಒಳಚರಂಡಿಗಳಲ್ಲಿ ವಿಷಪೂರಿತ ಗಾಳಿ; 94 ಕಾರ್ಮಿಕರು ಮೃತ
ಬೆಂಗಳೂರು; ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಮ್ಯಾನ್‌ಹೋಲ್, ಸೆಪ್ಟಿಂಕ್ ಟ್ಯಾಂಕ್, ಒಳಚರಂಡಿಗಳನ್ನು ಸ್ವಚ್ಛತೆಗೆ ಆಧುನಿಕ ತಂತ್ರಜ್ಞಾನದ ಯಂತ್ರಗಳನ್ನೂ ಬಳಕೆ ಮಾಡುತ್ತಿಲ್ಲ. ಹೀಗಾಗಿ ವಿಷಪೂರಿತ ಗಾಳಿ ಸೇವಿಸಿ ಸಾವುಗಳು ಸಂಭವಿಸುತ್ತಿವೆ. ರಾಜ್ಯದಲ್ಲಿ ಇದುವರೆಗೂ ಆಧುನಿಕ ತಂತ್ರಜ್ಞಾನದ ಯಂತ್ರಗಳನ್ನು ಬಳಕೆ ಮಾಡದ ಕಾರಣ ಇದುವರೆಗೂ 87 ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಪೈಕಿ 47 ಪ್ರಕರಣಗಳಲ್ಲಿ 94 ಕಾರ್ಮಿಕರು ಮೃತರಾಗಿದ್ದಾರೆ. ಇದುವರೆಗೂ ಮೃತ ಹೊಂದಿದ ಪ್ರಕರಣಗಳಲ್ಲಿ ಕೃತ್ಯಕ್ಕೆ ಸಂಬಂಧಿಸಿದ ಹೊರಗುತ್ತಿಗೆ ಸಂಸ್ಥೆಯ ಮತ್ತು ಇಲಾಖೆಯ ಅಧಿಕಾರಿಗಳ … Continue reading ಮ್ಯಾನ್‌ಹೋಲ್, ಸೆಪ್ಟಿಂಕ್ ಟ್ಯಾಂಕ್, ಒಳಚರಂಡಿಗಳಲ್ಲಿ ವಿಷಪೂರಿತ ಗಾಳಿ; 94 ಕಾರ್ಮಿಕರು ಮೃತ
Copy and paste this URL into your WordPress site to embed
Copy and paste this code into your site to embed