ಟ್ರಾಮಾ ಕೇರ್ ಕೇಂದ್ರಕ್ಕೆ ಶೇ.60ರಷ್ಟು ಅನುದಾನ ಕಡಿತ; ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಹಣವಿಲ್ಲವೇ?

ಬೆಂಗಳೂರು; ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಹರಸಾಹಸ ಪಡುತ್ತಿರುವ ಬೆನ್ನಲ್ಲೇ ಇತರೆ ಇಲಾಖೆಗಳಿಗೆ ಹಂಚಿಕೆ ಆಗುತ್ತಿದ್ದ ಅನುದಾನದಲ್ಲಿ ಕಡಿತಗೊಳಿಸಲಾರಂಭಿಸಿದೆ. ಇದಕ್ಕೊಂದು ಸ್ಪಷ್ಟ ನಿದರ್ಶನ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ.   ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಮೊದಲ ವರ್ಷದಲ್ಲಿ ಅಂದರೆ 2023-24ರಲ್ಲಿ  ನೀಡಿದ್ದ ಅನುದಾನಕ್ಕಿಂತಲೂ 2024-25ನೇ ಸಾಲಿನಲ್ಲಿ ಕಡಿತಗೊಳಿಸಿರುವುದು ಬಹಿರಂಗವಾಗಿದೆ.   2023-24ನೇ ಆರ್ಥಿಕ ವರ್ಷದಲ್ಲಿ ಹಂಚಿಕೆ ಮಾಡಿರುವ ಅನುದಾನಕ್ಕಿಂತಲೂ 2024-25ನೇ ಸಾಲಿನಲ್ಲಿ ಹಂಚಿಕೆ ಮಾಡಿರುವ … Continue reading ಟ್ರಾಮಾ ಕೇರ್ ಕೇಂದ್ರಕ್ಕೆ ಶೇ.60ರಷ್ಟು ಅನುದಾನ ಕಡಿತ; ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಹಣವಿಲ್ಲವೇ?