16,625 ಕೆರೆಗಳಲ್ಲಿ ಶೇಕಡ 30ಕ್ಕಿಂತಲೂ ಕಡಿಮೆ ಪ್ರಮಾಣದ ನೀರು; ಜನ, ಜಾನುವಾರುಗಳಿಗೆ ಸಂಕಷ್ಟ
ಬೆಂಗಳೂರು; ತೀವ್ರ ಬರಗಾಲಕ್ಕೆ ತುತ್ತಾಗಿರುವ ರಾಜ್ಯದಲ್ಲಿ ಹನಿ ನೀರಿಗೂ ತತ್ವಾರ ಶುರುವಾಗಿದೆ. ಇದರ ಮಧ್ಯೆಯೇ ರಾಜ್ಯದ 16,625 ಕೆರೆಗಳಲ್ಲಿ ಶೇಕಡ 30ಕ್ಕಿಂತಲೂ ಕಡಿಮೆ ಪ್ರಮಾಣದ ನೀರಿದೆ. ಹೀಗಾಗಿ ನಗರ ಪ್ರದೇಶಗಳನ್ನೂ ಒಳಗೊಂಡಂತೆ ಕೆರೆ ಸುತ್ತಮುತ್ತಲಿನ ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತಾಗುವ ಪರಿಸ್ಥಿತಿ ತಲೆದೋರಿದೆ. ಕೆರೆಗಳಲ್ಲಿ ನೀರು ಖಾಲಿ ಆಗುತ್ತಿರುವ ಕುರಿತು ಅಭಿವೃದ್ಧಿ ಆಯುಕ್ತರಾದ ಡಾ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಹವಮಾನ ಅವಲೋಕನ ಸಮಿತಿ ಸಭೆಯಲ್ಲಿ ಕೆರೆಗಳಲ್ಲಿನ ನೀರಿನ ಪರಿಸ್ಥಿತಿ ಕುರಿತು ಚರ್ಚೆಯಾಗಿದೆ. 2024ರ ಮಾರ್ಚ್ … Continue reading 16,625 ಕೆರೆಗಳಲ್ಲಿ ಶೇಕಡ 30ಕ್ಕಿಂತಲೂ ಕಡಿಮೆ ಪ್ರಮಾಣದ ನೀರು; ಜನ, ಜಾನುವಾರುಗಳಿಗೆ ಸಂಕಷ್ಟ
Copy and paste this URL into your WordPress site to embed
Copy and paste this code into your site to embed