ಭೀಕರ ಬರದ ನಡುವೆಯೂ 1.36 ಕೋಟಿ ರು ವೆಚ್ಚದಲ್ಲಿ 7 ಹೊಸ ಕಾರುಗಳ ಖರೀದಿ

ಬೆಂಗಳೂರು; ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲ ಪರಿಸ್ಥಿತಿ ನಿಭಾಯಿಸಲು ಹಣದ ಕೊರತೆ ಮತ್ತು ಕೇಂದ್ರ ಸರ್ಕಾರವು ನೀಡುತ್ತಿರುವ ಪರಿಹಾರದ ಮೊತ್ತ ಸಾಕಾಗುತ್ತಿಲ್ಲ ಎಂದು ಪದೇ ಪದೇ ಬೀದಿಗಿಳಿಯುತ್ತಿರುವ ಹೊತ್ತಿನಲ್ಲೇ ಇದೀಗ ನವದೆಹಲಿಯ ಕರ್ನಾಟಕ ಭವನಕ್ಕೆ ಹೊಸದಾಗಿ 7 ಕಾರುಗಳನ್ನು ಖರೀದಿಸಲು ಮುಂದಾಗಿದೆ.   ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ಅಲ್ಪಾವಧಿಯಲ್ಲೇ ಸಚಿವರಿಗೆ 9.90 ಕೋಟಿ ರು. ವೆಚ್ಚದಲ್ಲಿ ಹೊಸದಾಗಿ ಕಾರುಗಳನ್ನು ಖರೀದಿಸಿತ್ತು. ಅದೇ ಸಂದರ್ಭದಲ್ಲೂ ನವದೆಹಲಿಯಲ್ಲಿರುವ ಕರ್ನಾಟಕ ಭವನಕ್ಕೂ ಕಾರುಗಳನ್ನು ಖರೀದಿಸಿತ್ತು. ಆದರೂ ಪುನಃ ಕರ್ನಾಟಕ ಭವನಕ್ಕೆ … Continue reading ಭೀಕರ ಬರದ ನಡುವೆಯೂ 1.36 ಕೋಟಿ ರು ವೆಚ್ಚದಲ್ಲಿ 7 ಹೊಸ ಕಾರುಗಳ ಖರೀದಿ