ಪುಸ್ತಕಗಳ ಖರೀದಿಗೆ ದರಪಟ್ಟಿಯಿಲ್ಲ, ನಿಯಮವಿಲ್ಲ, ಕಾನೂನು ವಿವಿಯಲ್ಲಿ ಉಲ್ಲಂಘನೆಯೇ ಎಲ್ಲ

ಬೆಂಗಳೂರು;ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಗ್ರಂಥಾಲಯಕ್ಕೆ ಪುಸ್ತಕಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಪುಸ್ತಕಗಳ ಖರೀದಿಗೆ ಸಂಬಂಧಿಸಿದಂತೆ ಕೆಟಿಪಿಪಿ ಕಾಯ್ದೆ, ನಿಯಮಗಳ ಪಾಲನೆಯಾಗಿಲ್ಲ ಮತ್ತು ದರಪಟ್ಟಿಗಳನ್ನೂ ಪಡೆದಿಲ್ಲ. ಪುಸ್ತಕಗಳ ಖರೀದಿ ಮತ್ತು ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಕಾರ್ಯಾದೇಶವನ್ನೂ ಹೊರಡಿಸಿಲ್ಲ.   ಈ ಕುರಿತು ಕುಲಸಚಿವರು ಕುಲಪತಿಗಳ ಗಮನಕ್ಕೆ ತಂದಿದ್ದರೂ ಸಹ ಯಾವುದೇ ಕ್ರಮವಾಗಿಲ್ಲ. ಹೀಗಾಗಿ ಕುಲಸಚಿವರಾದ ಅನುರಾಧ ವಸ್ತ್ರದ್ ಅವರು ನೇರವಾಗಿ ಸರ್ಕಾರದ ಮೆಟ್ಟಿಲು ಹತ್ತಿದ್ದಾರೆ.   ಈ ಪ್ರಕರಣದ ಕುರಿತು ವಿಶ್ವವಿದ್ಯಾಲಯದ ಕುಲಸಚಿವರಾದ ಕೆಎಎಸ್‌ ಅಧಿಕಾರಿ ಅನುರಾಧ … Continue reading ಪುಸ್ತಕಗಳ ಖರೀದಿಗೆ ದರಪಟ್ಟಿಯಿಲ್ಲ, ನಿಯಮವಿಲ್ಲ, ಕಾನೂನು ವಿವಿಯಲ್ಲಿ ಉಲ್ಲಂಘನೆಯೇ ಎಲ್ಲ