ಕುಲಪತಿಗಳ ಕಾರ್ಯಾಲಯದ ವಿಶೇ‍ಷಾಧಿಕಾರಿಯಿಂದಲೇ ಕುಲಸಚಿವರಿಗೆ ಬೆದರಿಕೆ ಆರೋಪ

ಬೆಂಗಳೂರು; ನಿಯಮ ಮತ್ತು ಕಾಯ್ದೆ ಉಲ್ಲಂಘಿಸಿ ಪುಸ್ತಕಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ವಿವಿ ಕುಲಸಚಿವರಿಗೇ ಕುಲಪತಿಗಳ ವಿಶೇಷಾಧಿಕಾರಿಯು ಬೆದರಿಕೆ ಹಾಕಿದ್ದಾರೆ ಎಂಬ ಗುರುತರವಾದ ಆರೋಪ ಕೇಳಿ ಬಂದಿದೆ.   ಪುಸ್ತಕಗಳ ಖರೀದಿಯಲ್ಲಿನ ಪ್ರಕ್ರಿಯೆಗಳ ಕುರಿತು ಕುಲಸಚಿವರಾದ ಕೆಎಎಸ್‌ ಅಧಿಕಾರಿ ಅನುರಾಧ ವಸ್ತ್ರದ ಅವರು ನೀಡಿದ್ದ ನೋಟೀಸ್‌ಗೆ ನೀಡಿದ್ದ ಉತ್ತರದಲ್ಲೇ ಕುಲಪತಿಗಳ ಕಾರ್ಯಾಲಯದ ವಿಶೇಷಾಧಿಕಾರಿಯಾದ ಐ ಬಿ ಬಿರಾದಾರ್‍‌ ಅವರು ಅವರು ಬೆದರಿಕೆಯ ಹೇಳಿಕೆ  ನೀಡಿರುವುದು ವಿಶ್ವವಿದ್ಯಾಲಯದ ಅಂಗಳದಲ್ಲಿ ಚರ್ಚೆಗೆ ಗ್ರಾಸವಾಗಿದೆ.   … Continue reading ಕುಲಪತಿಗಳ ಕಾರ್ಯಾಲಯದ ವಿಶೇ‍ಷಾಧಿಕಾರಿಯಿಂದಲೇ ಕುಲಸಚಿವರಿಗೆ ಬೆದರಿಕೆ ಆರೋಪ