ಅನುದಾನ ಕೊರತೆ, ಪಾಲನೆಯಾಗದ ಮಾನದಂಡ; ಪ್ರಸಕ್ತ ಸಾಲಿನಲ್ಲಿ 150 ವಿದ್ಯಾರ್ಥಿಗಳ ಪ್ರವೇಶಾತಿಗೂ ಕಷ್ಟ

ಬೆಂಗಳೂರು; ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್‌ಎಂಸಿ) ಮಾನದಂಡಗಳ ಅನ್ವಯ ಚಿತ್ರದುರ್ಗ ವೈದ್ಯಕೀಯ ಮಹಾವಿದ್ಯಾಯ ಮತ್ತು ಸಂಶೋಧನಾ ಸಂಸ್ಥೆಗೆ ಇದೇ ಜುಲೈ ತಿಂಗಳ ಒಳಗಾಗಿ ಮೂಲಸೌಕರ್ಯಗಳನ್ನು ಕಲ್ಪಿಸದೇ ಇದ್ದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಪ್ರವೇಶಾತಿಗೆ ಅನುಮತಿ ದೊರಕುವುದಿಲ್ಲ.   ಹೀಗೆಂದು ಎನ್‌ಎಂಸಿ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಚಿತ್ರದುರ್ಗ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಗೆ ಎನ್‌ಎಂಸಿ ಈಗಾಗಲೇ ನೋಟೀಸ್‌ ಕೂಡ ಜಾರಿಗೊಳಿಸಿದೆ. ಈ ಕುರಿತು ಸ್ಥಳೀಯ ಮಟ್ಟದಲ್ಲಿ ಸಭೆ ಕೂಡ ನಡೆದಿದೆ. ಆದರೂ ಸರ್ಕಾರ ಮಾತ್ರ ಮೂಲಸೌಕರ್ಯಗಳನ್ನು … Continue reading ಅನುದಾನ ಕೊರತೆ, ಪಾಲನೆಯಾಗದ ಮಾನದಂಡ; ಪ್ರಸಕ್ತ ಸಾಲಿನಲ್ಲಿ 150 ವಿದ್ಯಾರ್ಥಿಗಳ ಪ್ರವೇಶಾತಿಗೂ ಕಷ್ಟ