ನಕಲಿ ದಾಖಲೆ ಸೃಷ್ಟಿಸಿ ಅನಧಿಕೃತ ಖಾತೆಗಳಿಗೆ 94.73 ಕೋಟಿ ವರ್ಗಾವಣೆ; ನಿಗಮವನ್ನೇ ಕತ್ತಲಲ್ಲಿಟ್ಟಿದ್ದ ಬ್ಯಾಂಕ್!
ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವನ್ನು ಕತ್ತಲಲ್ಲಿಟ್ಟಿದ್ದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳು ಓವರ್ ಡ್ರಾಫ್ಟ್ ಸೌಲಭ್ಯ ಮತ್ತು ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಅನಧಿಕೃತವಾಗಿ ಬೇರೆ ಬೇರೆ ಖಾತೆಗಳಿಗೆ 94.73 ಕೋಟಿ ರುಪಾಯಿ ವರ್ಗಾವಣೆ ಮಾಡಿದ್ದರು. ನಿಗಮದ ಲೆಕ್ಕ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣವು ರಾಜಕೀಯಕರಣಗೊಳ್ಳುತ್ತಿದ್ದಂತೆ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ಠಾಣೆಗೆ ನೀಡಿರುವ ದೂರಿನಲ್ಲಿ ಬ್ಯಾಂಕ್‌ನ ಮೋಸದ ಚಟುವಟಿಕೆಗಳನ್ನು ವಿವರಿಸಿದ್ದಾರೆ. ರಾಜಶೇಖರ್ ಅವರು ನೀಡಿದ್ದ ದೂರಿನ … Continue reading ನಕಲಿ ದಾಖಲೆ ಸೃಷ್ಟಿಸಿ ಅನಧಿಕೃತ ಖಾತೆಗಳಿಗೆ 94.73 ಕೋಟಿ ವರ್ಗಾವಣೆ; ನಿಗಮವನ್ನೇ ಕತ್ತಲಲ್ಲಿಟ್ಟಿದ್ದ ಬ್ಯಾಂಕ್!
Copy and paste this URL into your WordPress site to embed
Copy and paste this code into your site to embed