ರೂಟ್ಸ್ಟಾಕ್ ಯೋಜನೆ ಅನುದಾನ ದುರ್ಬಳಕೆ; ಜಿಪಿಎಸ್ ಇಲ್ಲ, ಮುಳ್ಳುಬೇಲಿಯಿಲ್ಲ, ಲೂಟಿಯೇ ಎಲ್ಲ!
ಬೆಂಗಳೂರು; ಕಿರು ಅರಣ್ಯದ ಬದಲಿಗೆ ದಟ್ಟಾರಣ್ಯಕ್ಕೆ ಕಾಂಕ್ರಿಟ್ ಬೇಲಿ ಹಾಕುವ ರೂಟ್ ಸ್ಟಾಕ್ ಯೋಜನೆಗೆ ಸಂಬಂಧದ ನೂರಾರು ಕೋಟಿ ರು ಮೊತ್ತದ ಅನುದಾನವನ್ನು ಅರಣ್ಯಾಧಿಕಾರಿಗಳು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಗುರುತರವಾದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಬೆಳಗಾವಿ ಮೂಲದ ಸುರೇಂದ್ರ ಉಗಾರೆ ಎಂಬುವರು ಲೋಕಾಯುಕ್ತ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ದಾಖಲೆ ಸಹಿತ ದೂರು ಸಲ್ಲಿಸಿದ್ದಾರೆ. ಈ ದೂರಿನ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ. ನೆಡು ತೋಪು ನಿರ್ಮಾಣ, ಜಿಪಿಎಸ್ ಆಧರಿತ … Continue reading ರೂಟ್ಸ್ಟಾಕ್ ಯೋಜನೆ ಅನುದಾನ ದುರ್ಬಳಕೆ; ಜಿಪಿಎಸ್ ಇಲ್ಲ, ಮುಳ್ಳುಬೇಲಿಯಿಲ್ಲ, ಲೂಟಿಯೇ ಎಲ್ಲ!
Copy and paste this URL into your WordPress site to embed
Copy and paste this code into your site to embed