ಗೃಹಜ್ಯೋತಿ ನೋಂದಣಿಗೂ ಲಂಚ, ನೋಂದಾಯಿಸಿದ್ದರೂ ಬಿಲ್‌ ತೆತ್ತಿದ್ದ ಫಲಾನುಭವಿಗಳು; ಸಮೀಕ್ಷೆ ವರದಿ

ಬೆಂಗಳೂರು; ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಕೆಇಬಿ, ಹೆಸ್ಕಾಂ ಸಿಬ್ಬಂದಿ, ಅಧಿಕಾರಿಗಳಿಗೆ ಫಲಾನುಭವಿಗಳು ಲಂಚ ನೀಡಿದ್ದರು. ಈ ಯೋಜನೆಗೆ ನೋಂದಾಯಿಸಿಕೊಂಡಿದ್ದರೂ ಬಿಲ್‌ ತೆತ್ತಿದ್ದರು ಎಂಬುದನ್ನು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ನಡೆಸಿದ್ದ ಸಮೀಕ್ಷೆಯು ಬಹಿರಂಗಗೊಳಿಸಿದೆ.   ರಾಜ್ಯ ಕಾಂಗ್ರೆಸ್‌ ಸರ್ಕಾರವು 25 ಲಕ್ಷ ರು. ವೆಚ್ಚದಲ್ಲಿ ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿ ಮೂಲಕ ನಡೆಸಿದ್ದ ಸಮೀಕ್ಷೆಯಲ್ಲಿ ಒಟ್ಟು ಫಲಾನುಭವಿಗಳ ಪೈಕಿ ಒಟ್ಟಾರೆ ಶೇ. 24.13ರಷ್ಟು ಮಂದಿ ಲಂಚವನ್ನು ತೆತ್ತಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. … Continue reading ಗೃಹಜ್ಯೋತಿ ನೋಂದಣಿಗೂ ಲಂಚ, ನೋಂದಾಯಿಸಿದ್ದರೂ ಬಿಲ್‌ ತೆತ್ತಿದ್ದ ಫಲಾನುಭವಿಗಳು; ಸಮೀಕ್ಷೆ ವರದಿ