ಕಾಂಗ್ರೆಸ್‌ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೂ ಪೂರ್ಣ ತಲುಪಿಲ್ಲ ಬರ ಪರಿಹಾರ

ಬೆಂಗಳೂರು; ಆಡಳಿತ ಪಕ್ಷದ ಶಾಸಕರು ಪ್ರತಿನಿಧಿಸುವ ವಿಧಾನಸಭೆ ಕ್ಷೇತ್ರಗಳಲ್ಲಿನ ರೈತರಿಗೂ 2023ನೇ ಸಾಲಿನ  ಪೂರ್ಣ ಪ್ರಮಾಣದಲ್ಲಿ ಬರ ಪರಿಹಾರವು ದೊರೆತಿಲ್ಲ. ಹೀಗಾಗಿ ಹಲವು ಶಾಸಕರು ಬಹುಮಹಡಿ ಕಟ್ಟಡದಲ್ಲಿರುವ ಕಂದಾಯ ಇಲಾಖೆಗೆ ದಾಂಗುಡಿಯಿಡುತ್ತಿದ್ದಾರೆ.   ಬರ ಪೀಡಿತ ಪ್ರದೇಶಗಳ ರೈತರಿಗೆ ಮೊದಲ ಮತ್ತು ಎರಡನೇ ಕಂತಿನ ಪರಿಹಾರದ ಮೊತ್ತವನ್ನು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು  ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಭರ್ಜರಿ ಪ್ರಚಾರ ತೆಗೆದುಕೊಂಡಿದ್ದರು.   ಅಲ್ಲದೇ 16 ಲಕ್ಷ ಸಣ್ಣ, ಅತೀ ಸಣ್ಣ ರೈತರಿಗೆ ತಲಾ … Continue reading ಕಾಂಗ್ರೆಸ್‌ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೂ ಪೂರ್ಣ ತಲುಪಿಲ್ಲ ಬರ ಪರಿಹಾರ