ಕಳಂಕಿತರಿಗೆ ಮನ್ನಣೆ; ಪ.ಜಾತಿ ವಿಶೇಷ ಕೋಶಕ್ಕೆ, ಹಣ ದುರುಪಯೋಗ ಆರೋಪಿ ಅಧಿಕಾರಿಯ ನಿಯೋಜನೆ
ಬೆಂಗಳೂರು; ಮೈಸೂರು ವಿಶ್ವವಿದ್ಯಾಲಯದ ಯುವರಾಜ ಕಾಲೇಜಿನಲ್ಲಿ ಹಣಕಾಸು ದುರುಪಯೋಗ ನಡೆದಿದೆ ಎನ್ನಲಾಗಿರುವ ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಪ್ರಥಮ ದರ್ಜೆ ಸಹಾಯಕ ಶಿವಕುಮಾರ್ ಎಂಬುವರನ್ನು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿಶೇಷ ಕೋಶದಲ್ಲಿ ಕಾರ್ಯನಿರ್ವಹಿಸಲು ಆದೇಶ ಹೊರಡಿಸಿದೆ. ಕಾಲೇಜಿನ ಒಟ್ಟಾರೆ 16 ಖಾತೆಗಳಲ್ಲಿದ್ದ ಲಕ್ಷಾಂತರ ರುಪಾಯಿ ಹೆಚ್ಚು ಹಣವು ಕಾಲೇಜಿನ ಪ್ರಥಮದರ್ಜೆ ಗುಮಾಸ್ತ ಶಿವಕುಮಾರ್ ಎಂಬುವರ ವೈಯಕ್ತಿಕ ಖಾತೆಗೆ ವರ್ಗಾವಣೆಯಾಗಿದೆ ಎಂಬ ಪ್ರಕರಣದಲ್ಲಿ ವಿಶ್ವವಿದ್ಯಾಲಯವು ತನಿಖೆ ನಡೆಸಲು ತಂಡ ರಚಿಸಿತ್ತು. ತನಿಖೆ … Continue reading ಕಳಂಕಿತರಿಗೆ ಮನ್ನಣೆ; ಪ.ಜಾತಿ ವಿಶೇಷ ಕೋಶಕ್ಕೆ, ಹಣ ದುರುಪಯೋಗ ಆರೋಪಿ ಅಧಿಕಾರಿಯ ನಿಯೋಜನೆ
Copy and paste this URL into your WordPress site to embed
Copy and paste this code into your site to embed