ವಿಟಮಿನ್‌ ಸಿ ಮಾತ್ರೆ ಖರೀದಿಗೆ ಸಿಂಗಲ್‌ ಟೆಂಡರ್‍‌; ದುಪ್ಪಟ್ಟು ದರ, ಬಹು ಕೋಟಿ ನಷ್ಟ?

ಬೆಂಗಳೂರು; ದೇಹದ ರೋಗನಿರೋಧಕ ಶಕ್ತಿ ಹೆಚ್ಚಿಸುವ ವಿಟಿಮಿನ್‌ ಸಿ (ಜಗಿಯುವ) ಮಾತ್ರೆಗಳನ್ನು 44.00 ಕೋಟಿ ರು. ವೆಚ್ಚದಲ್ಲಿ ಖರೀದಿಸಲು ಮುಂದಾಗಿರುವ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು ನಿರ್ದಿಷ್ಟ ಕಂಪನಿಗೇ ಅವಕಾಶ ಕಲ್ಪಿಸಲು ಮರು ಟೆಂಡರ್‌ ಕರೆಯದೇ ಸಿಂಗಲ್‌ ಟೆಂಡರ್‌ ನಡೆಸಿರುವುದು ಇದೀಗ ಬಹಿರಂಗವಾಗಿದೆ.   ಹಾಗೆಯೇ ಬಜಾಜ್ ಹೆಲ್ತ್‌ ಕೇರ್‌ ಲಿಮಿಟೆಡ್‌ ಕಂಪನಿಗಷ್ಟೇ ಸರಿ ಹೊಂದುವಂತೆ ಟೆಂಡರ್‌ ಷರತ್ತುಗಳನ್ನು ರೂಪಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಟೆಂಡರ್‌ನಲ್ಲಿ ಅಂದಾಜು ಬೆಲೆಯನ್ನು ಹೆಚ್ಚಿಸುವ ಮೂಲಕ ದರವನ್ನೂ … Continue reading ವಿಟಮಿನ್‌ ಸಿ ಮಾತ್ರೆ ಖರೀದಿಗೆ ಸಿಂಗಲ್‌ ಟೆಂಡರ್‍‌; ದುಪ್ಪಟ್ಟು ದರ, ಬಹು ಕೋಟಿ ನಷ್ಟ?