ರಾಜ್ಯ ಖಜಾನೆಗೆ ಸ್ವೀಕೃತವಾಗದ 1,494 ಕೋಟಿ; ಸಂಚಿತ ನಿಧಿಯಿಂದ ಹೊರಗಿರಿಸಿ ವ್ಯವಹರಿಸಿದೆಯೇ ಸರ್ಕಾರ?

ಬೆಂಗಳೂರು; ರಾಜ್ಯದ ತಾಲೂಕು ಪಂಚಾಯ್ತಿಗಳಲ್ಲಿ 2022-23ನೇ ಸಾಲಿನಲ್ಲಿ ಖರ್ಚಾಗದೇ ಉಳಿಕೆಯಾಗಿದ್ದ 1,494 ಕೋಟಿ ರು ಮೊತ್ತವು ರಾಜ್ಯ ಖಜಾನೆಯಲ್ಲಿ ಸ್ವೀಕೃತವಾಗಿಲ್ಲ. ಸಂಚಿತ ನಿಧಿಗೆ ಸೇರಬೇಕಿದ್ದ ಈ ಮೊತ್ತವನ್ನು Recovery of overpayment ಎಂದು ಹೊಸದಾಗಿ ವ್ಯಾಖ್ಯಾನಿಸಿದೆ. ಈ ಮೊತ್ತಗಳನ್ನು ಸಂಚಿತ ನಿಧಿಯಿಂದ ಹೊರಗೆ ಇರಿಸಿ ವ್ಯವಹರಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ.   ಸರ್ಕಾರವು ಈ ರೀತಿ  ಸಾವಿರಾರು ಕೋಟಿ ರುಪಾಯಿಗಳನ್ನು ಸಂಚಿತ ನಿಧಿಯಿಂದ ಹೊರಗೆ ಇರಿಸಿ ವ್ಯವಹರಿಸಿರುವುದು ಸಂಚಿತ ನಿಧಿಯ ಕಳ್ಳತನ ಮಾಡಿದಷ್ಟೇ ಗಂಭೀರ ಅಪರಾಧಿಕ ಕೃತ್ಯ ಎಂಬ … Continue reading ರಾಜ್ಯ ಖಜಾನೆಗೆ ಸ್ವೀಕೃತವಾಗದ 1,494 ಕೋಟಿ; ಸಂಚಿತ ನಿಧಿಯಿಂದ ಹೊರಗಿರಿಸಿ ವ್ಯವಹರಿಸಿದೆಯೇ ಸರ್ಕಾರ?