ವಸತಿ ಶಾಲೆಗಳ ಹೊರಗುತ್ತಿಗೆ ಸಿಬ್ಬಂದಿಗೆ ಕಡಿಮೆ ಸಂಬಳ; ಏಜೆನ್ಸಿಗಳ ಶೋಷಣೆ, ಕೈಕಟ್ಟಿ ಕುಳಿತ ಸರ್ಕಾರ

ಬೆಂಗಳೂರು; ಮೊರಾರ್ಜಿದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ಇನ್ನಿತರೆ ವಸತಿ ಶಾಲೆ, ಕಾಲೇಜು ಮತ್ತು ಹಾಸ್ಟೆಲ್‌ಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಅಡುಗೆಯವರೂ ಸೇರಿದಂತೆ ಕೆಳ ಹಂತದ ಸಿಬ್ಬಂದಿಗಳಿಗೆ ಕಳೆದ ವರ್ಷದಲ್ಲಿ ಕನಿಷ್ಠ ವೇತನವೂ ದೊರೆತಿಲ್ಲ.   ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಂಬೇಡ್ಕರ್‍‌, ಇಂದಿರಾಗಾಂಧಿ ವಸತಿ ಶಾಲೆ, ಕಾಲೇಜು ಮತ್ತು ಹಾಸ್ಟೆಲ್‌ಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಖಾಸಗಿ ಏಜೆನ್ಸಿಯು ಕನಿಷ್ಟ ವೇತನವನ್ನೂ ನೀಡದೇ ವಂಚಿಸಿದೆ.   ಈ ಸಂಬಂಧ … Continue reading ವಸತಿ ಶಾಲೆಗಳ ಹೊರಗುತ್ತಿಗೆ ಸಿಬ್ಬಂದಿಗೆ ಕಡಿಮೆ ಸಂಬಳ; ಏಜೆನ್ಸಿಗಳ ಶೋಷಣೆ, ಕೈಕಟ್ಟಿ ಕುಳಿತ ಸರ್ಕಾರ