ಭೂ ಒಡೆತನ; ಅನುದಾನ ಕೊರತೆ ನೀಗಿಸಲು ಬಳಕೆಯಾಗದೇ ಬಾಕಿ ಇದ್ದ 78.53 ಕೋಟಿ ರು ಬಳಸಿದ್ದ ಸರ್ಕಾರ
ಬೆಂಗಳೂರು; 2023-24ನೇ ಸಾಲಿನಲ್ಲಿ ಭೂ ಒಡೆತನ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುದಾನ ಕೊರತೆ ಎದುರಾಗಿತ್ತು. ಹೀಗಾಗಿ ಜಿಲ್ಲೆಗಳಲ್ಲಿ ಬಳಕೆಯಾಗದೇ ಬಾಕಿ ಇದ್ದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಬಳಸಿಕೊಂಡಿತ್ತು ಎಂಬುದು ಇದೀಗ ಬಹಿರಂಗವಾಗಿದೆ. 2023-24ನೇ ಸಾಲಿನಲ್ಲಿಯೇ ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದರಿಂದಾಗಿ ವಿವಿಧ ಇಲಾಖೆಗಳಲ್ಲಿ ಅನುದಾನ ಕೊರತೆಯಾಗಿತ್ತು ಎಂದು ಪ್ರತಿಪಕ್ಷಗಳು ಆರೋಪಿಸಿದ್ದರ ಬೆನ್ನಲ್ಲೇ ಭೂ ಒಡೆತನ ಯೋಜನೆ ಅನುಷ್ಠಾನಗೊಳಿಸಲು ಬಳಕೆಯಾಗದೇ ಬಾಕಿ ಇದ್ದ ಅನುದಾನ ಬಳಸಿತ್ತು ಎಂಬುದು ಮುನ್ನೆಲೆಗೆ ಬಂದಿದೆ. ಈ ಕುರಿತು … Continue reading ಭೂ ಒಡೆತನ; ಅನುದಾನ ಕೊರತೆ ನೀಗಿಸಲು ಬಳಕೆಯಾಗದೇ ಬಾಕಿ ಇದ್ದ 78.53 ಕೋಟಿ ರು ಬಳಸಿದ್ದ ಸರ್ಕಾರ
Copy and paste this URL into your WordPress site to embed
Copy and paste this code into your site to embed