ನಿಗಮಗಳಿಂದ ಆದೇಶ ಉಲ್ಲಂಘನೆ; ಬಿಒಬಿ ಸೇರಿ ಖಾಸಗಿ ಬ್ಯಾಂಕ್‌ಗಳಲ್ಲಿ 1,731.16 ಕೋಟಿ ರು ಠೇವಣಿ

ಬೆಂಗಳೂರು; ಹಿಂದುಳಿದ ವರ್ಗಗಳ ಕಲ್ಯಾಣ, ಕಂದಾಯ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧೀನದಲ್ಲಿರುವ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಮಂಡಳಿಗಳು ಬ್ಯಾಂಕ್‌ ಆಫ್‌ ಬರೋಡಾ ಸೇರಿದಂತೆ ಇನ್ನಿತರೆ ಖಾಸಗಿ ಬ್ಯಾಂಕ್‌ಗಳಲ್ಲಿ 1,731.16 ಕೋಟಿ ರು.ಗಳನ್ನು ಠೇವಣಿ ಇರಿಸಿರುವುದು ಇದೀಗ ಬಹಿರಂಗವಾಗಿದೆ.   ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳು ಮತ್ತು ಮಂಡಳಿಗಳು ಸರ್ಕಾರದ ಖಜಾನೆಯಲ್ಲಿಯೇ ಖಾತೆಗಳನ್ನು ತೆರೆದು ಅಲ್ಲಿಯೇ ಜಮೆ ಮಾಡಬೇಕು ಮತ್ತು ನಿರ್ವಹಿಸಬೇಕು ಎಂದು ಸರ್ಕಾರ ಹೊರಡಿಸಿದ್ದ ಆದೇಶವನ್ನೂ ಉಲ್ಲಂಘಿಸಿವೆ.   ವಾಲ್ಮೀಕಿ … Continue reading ನಿಗಮಗಳಿಂದ ಆದೇಶ ಉಲ್ಲಂಘನೆ; ಬಿಒಬಿ ಸೇರಿ ಖಾಸಗಿ ಬ್ಯಾಂಕ್‌ಗಳಲ್ಲಿ 1,731.16 ಕೋಟಿ ರು ಠೇವಣಿ