ನೀಟ್‌, ಜೆಇಇ, ಸಿಇಟಿ ತರಬೇತಿ ನೀಡುವ ಸಂಸ್ಥೆ ಆಯ್ಕೆಯಲ್ಲಿ ಅಕ್ರಮ ವಾಸನೆ; ನಿರ್ದಿಷ್ಟ ಸಂಸ್ಥೆಯ ಪಾಲಾದ 12 ಕೋಟಿ?

ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್‌)ದ ವ್ಯಾಪ್ತಿಯಲ್ಲಿರುವ ವಸತಿ ಶಾಲೆ, ಕಾಲೇಜುಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ  ನೀಟ್‌, ಜೆಇಇ ಮತ್ತು ಸಿಇಟಿ ಪರೀಕ್ಷೆ ಸಂಬಂಧ ಆನ್‌ಲೈನ್‌ ಮತ್ತು ಆಫ್‌ಲೈನ್‌ ತರಬೇತಿ ನೀಡಲು ಸಂಸ್ಥೆಗಳ ಆಯ್ಕೆ ಮಾಡುವ   ಕರೆದಿದ್ದ ಟೆಂಡರ್‍‌ನಲ್ಲಿಯೇ ಅಕ್ರಮದ ವಾಸನೆ ಬಡಿದಿದೆ.   ನೀಟ್‌ ಫಲಿತಾಂಶದಲ್ಲಿ ಭಾರೀ ಅಕ್ರಮ ನಡೆದಿದೆ ಮತ್ತು ಇದಕ್ಕೆ ಕೇಂದ್ರದ ಮೋದಿ ಸರ್ಕಾರವಾಗಲೀ ಉತ್ತರಿಸದೇ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ ಎಂದು ಮುಖ್ಯಮಂತ್ರಿ … Continue reading ನೀಟ್‌, ಜೆಇಇ, ಸಿಇಟಿ ತರಬೇತಿ ನೀಡುವ ಸಂಸ್ಥೆ ಆಯ್ಕೆಯಲ್ಲಿ ಅಕ್ರಮ ವಾಸನೆ; ನಿರ್ದಿಷ್ಟ ಸಂಸ್ಥೆಯ ಪಾಲಾದ 12 ಕೋಟಿ?