ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಆರೋಪಿತರ ಮನವಿಯಲ್ಲಿ ಉನ್ನತ ಶಿಕ್ಷಣ ಸಚಿವರ ಕಚೇರಿಯ ಪ್ರಸ್ತಾಪ
ಬೆಂಗಳೂರು; ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಈಗಾಗಲೇ ಸಚಿವ ಬಿ ನಾಗೇಂದ್ರ ಅವರ ತಲೆದಂಡವೂ ಆಗಿದೆ. ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ಅವರ ಹೆಸರೂ ಈ ಪ್ರಕರಣದಲ್ಲಿ ತೇಲಿ ಬಂದಿದೆ. ಈ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಖುದ್ದು ಡಾ ಶರಣ ಪ್ರಕಾಶ್ ಪಾಟೀಲ್ ಅವರು ಸ್ಪಷ್ಟನೆಯನ್ನೂ ನೀಡಿದ್ದಾರೆ. ಏತನ್ಮಧ್ಯೆ ಆರೋಪಿತ ಅಧಿಕಾರಿಯೊಬ್ಬರು ನ್ಯಾಯಾಲಯಕ್ಕೆ ಸಲ್ಲಿಸಿರುವ ಮನವಿ ಪತ್ರದಲ್ಲಿ … Continue reading ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಆರೋಪಿತರ ಮನವಿಯಲ್ಲಿ ಉನ್ನತ ಶಿಕ್ಷಣ ಸಚಿವರ ಕಚೇರಿಯ ಪ್ರಸ್ತಾಪ
Copy and paste this URL into your WordPress site to embed
Copy and paste this code into your site to embed