ಕ್ಯೂ ಆರ್‍‌ ಕೋಡ್‌ ಬಳಸಿ ಲಕ್ಷಾಂತರ ರು ದುರುಪಯೋಗ; ಪ್ರವಾಸೋದ್ಯಮ ನಿಗಮದಲ್ಲಿ ಹೈಟೆಕ್‌ ವಂಚನೆ

ಬೆಂಗಳೂರು; ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧೀನದಲ್ಲಿರುವ ಮಯೂರ ಬಾಲ ಭವನದ ಖಾಯಂ, ಗುತ್ತಿಗೆ ಮತ್ತು ಹೊರಗುತ್ತಿಗೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಿಗಮದ ಕ್ಯೂ ಆರ್‍‌ ಕೋಡ್‌ ಬಳಸದೇ ವೈಯಕ್ತಿಕ ಕ್ಯೂ ಆರ್‍‌ ಕೋಡ್‌ ಬಳಸಿ ಲಕ್ಷಾಂತರ ರುಪಾಯಿ ದುರುಪಯೋಗಪಡಿಸಿಕೊಂಡಿರುವುದು ಇದೀಗ ಬಹಿರಂಗವಾಗಿದೆ.   ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ಕೆಲವು ತಿಂಗಳಲ್ಲೇ ನಿಗಮದ ಸಿಬ್ಬಂದಿಯು ಆರ್ಥಿಕ ದುರ್ವವ್ಯವಹಾರ ನಡೆಸಿರುವುದು  ಬ್ಯಾಂಕ್‌ ಖಾತೆಯ ಪರಿಶೀಲನೆಯಿಂದ ಪತ್ತೆಯಾಗಿದೆ.   ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ … Continue reading ಕ್ಯೂ ಆರ್‍‌ ಕೋಡ್‌ ಬಳಸಿ ಲಕ್ಷಾಂತರ ರು ದುರುಪಯೋಗ; ಪ್ರವಾಸೋದ್ಯಮ ನಿಗಮದಲ್ಲಿ ಹೈಟೆಕ್‌ ವಂಚನೆ