ಆಸ್ತಿ ನಗದೀಕರಣವಷ್ಟೇ ಅಲ್ಲ, ಬಂಡವಾಳವೂ ಹಿಂತೆಗೆತ; ಇಲಾಖೆಗಳಿಂದ ಸಮಗ್ರ ಪಟ್ಟಿ ಕೋರಿದ್ದ ಪತ್ರ ಮುನ್ನೆಲೆಗೆ

ಬೆಂಗಳೂರು; ಆಡಳಿತ ಇಲಾಖೆಗಳ ಅಧೀನದಲ್ಲಿರುವ ಆಸ್ತಿಗಳ ನಗದೀಕರಣ, ಇಲಾಖೆಗಳ ಅಧೀನದಲ್ಲಿರುವ ಆಸ್ತಿಗಳ ವಿವರಣೆ ಮತ್ತು ಬಂಡವಾಳ ಹಿಂತೆಗೆತ ಕುರಿತು ಮಾಹಿತಿ ಒದಗಿಸಬೇಕು ಎಂದು ಸರ್ಕಾರವು ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಒಂದು ತಿಂಗಳ ಹಿಂದೆಯೇ ಬರೆದಿದ್ದ ಪತ್ರ ಇದೀಗ ಬಹಿರಂಗವಾಗಿದೆ.   ಅಲ್ಲದೇ ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಡಾ ಶಾಲಿನಿ ರಜನೀಶ್‌ ಅವರ ಅಧ್ಯಕ್ಷತೆಯಲ್ಲಿ ಈ ಕುರಿತು ಸಭೆಯೂ ನಡೆದಿತ್ತು.ಇದೇ ಸಭೆಯಲ್ಲಿಯೇ  ಆಸ್ತಿ ನಗದೀಕರಣದ ಅಡಿಯಲ್ಲಿ ಆಡಳಿತ ಇಲಾಖೆಗಳ ಆಸ್ತಿಗಳ ಸಮಗ್ರ ಪಟ್ಟಿ … Continue reading ಆಸ್ತಿ ನಗದೀಕರಣವಷ್ಟೇ ಅಲ್ಲ, ಬಂಡವಾಳವೂ ಹಿಂತೆಗೆತ; ಇಲಾಖೆಗಳಿಂದ ಸಮಗ್ರ ಪಟ್ಟಿ ಕೋರಿದ್ದ ಪತ್ರ ಮುನ್ನೆಲೆಗೆ