219.16 ಎಕರೆ ಜಮೀನಿನ ಡಿ ನೋಟಿಫಿಕೇಷನ್‌ಗೆ ಕೈ ಹಾಕಿದ ಸರ್ಕಾರ; ವಸತಿ ಯೋಜನೆಗೆ ಕೊಕ್‌?

ಬೆಂಗಳೂರು;  ಕರ್ನಾಟಕ ಗೃಹ ಮಂಡಳಿಯ ವಸತಿ ಯೋಜನೆಗೆ ಸ್ವಾಧೀನಗೊಂಡಿರುವ ಅಂದಾಜು 500 ಕೋಟಿ ಗೂ ಹೆಚ್ಚು ಬೆಲೆಬಾಳುವ  219 ಎಕರೆ 16 ಗುಂಟೆ ವಿಸ್ತೀರ್ಣದ ಜಮೀನನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ಸದ್ದಿಲ್ಲದೇ ತಯಾರಿ ನಡೆಸಿದೆ.   ಐವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತೆವಳುತ್ತಿದ್ದ ಈ ಕಡತಕ್ಕೆ ಸಿದ್ದರಾಮಯ್ಯ ಅವರ ಎರಡನೇ ಅವಧಿಯಲ್ಲಿ ಬಿರುಸಿನ ಚಾಲನೆ ದೊರೆತಿದೆ. ಈಗಾಗಲೇ ಕಲಂ 6(1)ರ ಅಡಿಯಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದರೂ ಸಹ 12 ವರ್ಷದ ಹಿಂದಿನ ಪ್ರಸ್ತಾವನೆಗೆ … Continue reading 219.16 ಎಕರೆ ಜಮೀನಿನ ಡಿ ನೋಟಿಫಿಕೇಷನ್‌ಗೆ ಕೈ ಹಾಕಿದ ಸರ್ಕಾರ; ವಸತಿ ಯೋಜನೆಗೆ ಕೊಕ್‌?