ಗ್ಯಾರಂಟಿ ಪ್ರಚಾರ; ಅನುದಾನ ಕೊರತೆಯಿದ್ದರೂ ರೈಟ್‌ ಪೀಪಲ್‌ನ 9.25 ಕೋಟಿ ವೆಚ್ಚದ ಪ್ರಸ್ತಾವಕ್ಕೆ ಒಪ್ಪಿಗೆ

ಬೆಂಗಳೂರು;  ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೌಲ್ಯಮಾಪನ, ನಿರಂತರ ಮೇಲ್ವಿಚಾರಣೆ, ಫಲಾನುಭವಿ ಕೇಂದ್ರಿತ ನೇರ ಮತ್ತು ನಿರಂತರ ಸಂವಹನಕ್ಕೆ ರೈಟ್‌ ಪೀಪಲ್‌ ನೀಡಿದ್ದ ಹಣಕಾಸಿನ ಪ್ರಸ್ತಾವನೆಯನ್ನೇ ರಾಜ್ಯ ಕಾಂಗ್ರೆಸ್‌ ಸರ್ಕಾರವು  ಯಥಾವತ್ತಾಗಿ ಒಪ್ಪಿಕೊಂಡಿರುವುದು ಇದೀಗ ಮುನ್ನೆಲೆಗೆ ಬಂದಿದೆ.   ಗ್ಯಾರಂಟಿ ಯೋಜನೆಗಳ ಸಮೀಕ್ಷೆ ನಡೆಸಲು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಸಂಸ್ಥೆಯು ನೀಡಿದ್ದ ಪ್ರಸ್ತಾವನೆಯನ್ನು ಯಥಾವತ್ತಾಗಿ ಒಪ್ಪಿಕೊಂಡಿತ್ತು. ಇದರ ಬೆನ್ನಲ್ಲೇ ರೈಟ್‌ ಪೀಪಲ್‌ ಹೆಸರಿನ ಸಂಸ್ಥೆಯು ನೀಡಿದ್ದ 9.25 ಕೋಟಿ ರು. ಅಂದಾಜು ವೆಚ್ಚದ ಪ್ರಸ್ತಾವನೆಯನ್ನೂ ಆರ್ಥಿಕ ಇಲಾಖೆಯೂ ಯಥಾವತ್ತಾಗಿ … Continue reading ಗ್ಯಾರಂಟಿ ಪ್ರಚಾರ; ಅನುದಾನ ಕೊರತೆಯಿದ್ದರೂ ರೈಟ್‌ ಪೀಪಲ್‌ನ 9.25 ಕೋಟಿ ವೆಚ್ಚದ ಪ್ರಸ್ತಾವಕ್ಕೆ ಒಪ್ಪಿಗೆ