1,494 ಕೋಟಿ ರು ಜಮೆ; ಸಿಎಂ ಸಹಿಯೊಂದಿಗೆ ಉತ್ತರಿಸಿದ್ದ ಕಡತ ತೆರೆದಿಲ್ಲವೆಂದು ಸುಳ್ಳು ಹೇಳಿದ ಸರ್ಕಾರ

ಬೆಂಗಳೂರು; ತಾಲೂಕು ಪಂಚಾಯ್ತಿಗಳಲ್ಲಿ ಖರ್ಚಾಗದೇ ಉಳಿದಿರುವ 1,494 ಕೋಟಿ ರು ಕುರಿತಂತೆ ವಿಧಾನ ಪರಿಷತ್‌ ಸದಸ್ಯ ಡಿ ಎಸ್‌ ಅರುಣ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಳಿದ್ದ  ಪ್ರಶ್ನೆಗೆ ಉತ್ತರಿಸಲು ಕಡತ ತೆರೆದಿದ್ದ ಆರ್ಥಿಕ ಇಲಾಖೆಯು ಇದೀಗ ಕಡತವನ್ನೇ ಸೃಜಿಸಿಲ್ಲ ಎಂದು ಆರ್‌ಟಿಐ ಅಡಿಯಲ್ಲಿ ಮಾಹಿತಿ ಒದಗಿಸಿದೆ.   ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳಲ್ಲಿ ಉಳಿಕೆಯಾಗಿರುವ ಅನುದಾನ ಮತ್ತು ಸಂಚಿತ ನಿಧಿಗೆ ಜಮೆ ಮಾಡುತ್ತಿರುವ ಕುರಿತು ಅರ್ಥ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನದಲ್ಲಿ … Continue reading 1,494 ಕೋಟಿ ರು ಜಮೆ; ಸಿಎಂ ಸಹಿಯೊಂದಿಗೆ ಉತ್ತರಿಸಿದ್ದ ಕಡತ ತೆರೆದಿಲ್ಲವೆಂದು ಸುಳ್ಳು ಹೇಳಿದ ಸರ್ಕಾರ