ಸಂಚಿತ ನಿಧಿಯಿಂದ 1,494 ಕೋಟಿ ರು ಹೊರಗಿರಿಸಿ ವ್ಯವಹಾರ?; 30 ದಿನಗಳಾದರೂ ಉತ್ತರವಿಲ್ಲ
ಬೆಂಗಳೂರು; 2022-23ನೇ ಹಣಕಾಸಿನ ವರ್ಷದಲ್ಲಿ ತಾಲೂಕು ಪಂಚಾಯ್ತಿಗಳಲ್ಲಿ ಖರ್ಚಾಗದೇ ಉಳಿದಿರುವ 1,494 ಕೋಟಿ ರು ಗಳನ್ನು ಸಂವಿಧಾನದ ವಿಧಿಗೆ ವಿರುದ್ಧವಾಗಿ ಬಳಕೆ ಮಾಡಿಕೊಂಡಿದೆಯೇ ಎಂಬ ಕುರಿತು ಕೇಳಿದ್ದ ಪ್ರಶ್ನೆಗಳಿಗೆ ಆರ್ಥಿಕ ಇಲಾಖೆಯು 30 ದಿವಸಗಳಾದರೂ ಉತ್ತರ ನೀಡಿಲ್ಲ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನಕ್ಕೆ ಉತ್ತರ ನೀಡಿದ್ದ ಕಡತವನ್ನೇ ತೆರೆದಿಲ್ಲ ಎಂದು ಆರ್ಥಿಕ ಇಲಾಖೆಯು ಆರ್‍ಟಿಐ ಅರ್ಜಿಗೆ ಹಿಂಬರಹ ನೀಡಿತ್ತು. ಇದರ ಬೆನ್ನಲ್ಲೇ 30 ದಿನಗಳಾದರೂ ಸಹ ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ … Continue reading ಸಂಚಿತ ನಿಧಿಯಿಂದ 1,494 ಕೋಟಿ ರು ಹೊರಗಿರಿಸಿ ವ್ಯವಹಾರ?; 30 ದಿನಗಳಾದರೂ ಉತ್ತರವಿಲ್ಲ
Copy and paste this URL into your WordPress site to embed
Copy and paste this code into your site to embed