ಸಾವಿರ ಕೋಟಿ ಅಕ್ರಮ; ವಿಚಾರಣೆ ವರದಿ ಕೈಯಲ್ಲಿದ್ದರೂ ಕ್ರಮವಿಲ್ಲ, ಕಸದಬುಟ್ಟಿಗೆ ಎಸೆದಿದ್ದ ಸರ್ಕಾರ

ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಾನೂನುಬಾಹಿರವಾಗಿ ಆಸ್ತಿಗಳ ಹಂಚಿಕೆ, ಇದರಿಂದ ಸಂಭವಿಸಿರುವ ಆರ್ಥಿಕ ನಷ್ಟದ ಕುರಿತು ಉನ್ನತ ಮಟ್ಟದ ತನಿಖಾ ತಂಡದ ರಚನೆ, ಪ್ರತಿ ಆರೋಪಗಳ ಕುರಿತು ಸಮಗ್ರವಾಗಿ ತನಿಖೆ, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ವಿಚಾರದಲ್ಲಿ ಮೈಸೂರು ಜಿಲ್ಲಾಧಿಕಾರಿ 7 ತಿಂಗಳ ಹಿಂದೆಯೇ ಪತ್ರ ಮತ್ತು ವಿಚಾರಣೆ ವರದಿ ಸಲ್ಲಿಸಿದ್ದರು.   ಬದಲಿ ನಿವೇಶನ, ತುಂಡು ಜಾಗ ಮಂಜೂರಾತಿ, 50;50 ಅನುಪಾತದಡಿಯಲ್ಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ವಿವಿಧ ಅಕ್ರಮಗಳ ಕುರಿತು ಸಮಗ್ರ ತನಿಖೆ … Continue reading ಸಾವಿರ ಕೋಟಿ ಅಕ್ರಮ; ವಿಚಾರಣೆ ವರದಿ ಕೈಯಲ್ಲಿದ್ದರೂ ಕ್ರಮವಿಲ್ಲ, ಕಸದಬುಟ್ಟಿಗೆ ಎಸೆದಿದ್ದ ಸರ್ಕಾರ