ಬದಲಿ ನಿವೇಶನ ಹಂಚಿಕೆ ಹಿಂದಿನ ಕರಾಮತ್ತು ಬಯಲು; ನಕ್ಷೆಯಿಲ್ಲ, ಭೂ ಪರಿಹಾರದ ವಿವರಗಳೂ ಇಲ್ಲ

ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಮಧ್ಯಂತರ ಮತ್ತು ಬಿಡಿ ನಿವೇಶನಗಳನ್ನೇ ಬದಲಿ ನಿವೇಶನಗಳನ್ನಾಗಿ ಹಂಚಿಕೆ ಮಾಡುತ್ತಿರುವುದರ ಹಿಂದಿನ ಕರಾಮತ್ತನ್ನು ಪತ್ತೆ ಹಚ್ಚಿರುವ ತಾಂತ್ರಿಕ ಸಮಿತಿಯು ಹಲವು ನಿಯಮಬಾಹಿರ ಕ್ರಮ, ಆದೇಶಗಳ ಉಲ್ಲಂಘನೆ, ಪ್ರಾಧಿಕಾರಕ್ಕೆ ಆಗಿರುವ ಆರ್ಥಿಕ ನಷ್ಟದ ಪ್ರಕರಣಗಳನ್ನು ದಾಖಲೆ ಸಮೇತ ಹೊರಗೆಡವಿದೆ.   ಮೂಡಾದಲ್ಲಿ ನಡೆದಿದೆ ಎನ್ನಲಾಗಿರುವ ಬಹು ಕೋಟಿ ಹಗರಣದ ಕುರಿತು ಪ್ರತಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಬೈರತಿ ಸುರೇಶ್‌ ಅವರ ಮೇಲೆ ಮುಗಿಬಿದ್ದಿರುವ ಬೆನ್ನಲ್ಲೇ ತಾಂತ್ರಿಕ ಸಮಿತಿಯು ಅಕ್ರಮಗಳನ್ನು ಪತ್ತೆ ಹಚ್ಚಿ … Continue reading ಬದಲಿ ನಿವೇಶನ ಹಂಚಿಕೆ ಹಿಂದಿನ ಕರಾಮತ್ತು ಬಯಲು; ನಕ್ಷೆಯಿಲ್ಲ, ಭೂ ಪರಿಹಾರದ ವಿವರಗಳೂ ಇಲ್ಲ