ನಿಯಮ ಮೀರಿ 250 ಕೋಟಿ ನಿಶ್ಚಿತ ಠೇವಣಿ; ಮೂಡಾ ಅಕ್ರಮ ಪತ್ತೆ ಹಚ್ಚಿದ ತಾಂತ್ರಿಕ ಸಮಿತಿ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ  ಹೆಚ್ಚುವರಿ ನಿಧಿಯನ್ನು ಲೆಕ್ಕಾಚಾರ ಮಾಡದೇ ಮತ್ತು ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿ  250 ಕೋಟಿ ರು.ಗಳನ್ನು ಮೂಡಾ  ಅಧಿಕಾರಿಗಳು ಎಸ್‌ಬಿಐನಲ್ಲಿ ನಿಶ್ಚಿತ ಠೇವಣಿಯಲ್ಲಿರಿಸಿದ್ದರು ಎಂಬ ಸಂಗತಿಯನ್ನು ತಾಂತ್ರಿಕ ಸಮಿತಿಯು ಪತ್ತೆ ಹಚ್ಚಿದೆ.   ಮೂಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಬೈರತಿ ಸುರೇಶ್‌ ಅವರ ವಿರುದ್ಧ ಪ್ರತಿಪಕ್ಷಗಳು ಮುಗಿಬಿದ್ದಿರುವ ನಡುವೆಯೇ ಮೂಡಾದಲ್ಲಿನ 250 ಕೋಟಿ ರು ಗಳನ್ನು ನಿಯಮಬಾಹಿರವಾಗಿ ಬ್ಯಾಂಕ್‌ನಲ್ಲಿ ಇರಿಸಿದ್ದ ಪ್ರಕರಣವು ಮುನ್ನೆಲೆಗೆ ಬಂದಿದೆ.   ತಾಂತ್ರಿಕ … Continue reading ನಿಯಮ ಮೀರಿ 250 ಕೋಟಿ ನಿಶ್ಚಿತ ಠೇವಣಿ; ಮೂಡಾ ಅಕ್ರಮ ಪತ್ತೆ ಹಚ್ಚಿದ ತಾಂತ್ರಿಕ ಸಮಿತಿ