848 ನಿವೇಶನ ಬಿಡುಗಡೆ; ಮೂಡಾದಿಂದ ಸಾಂವಿಧಾನಿಕ ಸಂಸ್ಥೆಗಳ ಅಧಿಕಾರ ವ್ಯಾಪ್ತಿ ಅತಿಕ್ರಮಣ

ಬೆಂಗಳೂರು; ಅನುಮೋದಿತ ಖಾಸಗಿ ಬಡಾವಣೆಯಲ್ಲಾಗಲೀ ಅಥವಾ ಪ್ರಾಧಿಕಾರವೇ ಅಭಿವೃದ್ಧಿಪಡಿಸಿರುವ ನಿವೇಶನಗಳ ಬಿಡುಗಡೆಗಾಗಿ ಖಾತೆ ತೆರೆಯಲು ಯಾವುದೇ ಅವಕಾಶಗಳಿಲ್ಲದಿದ್ದರೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು 848 ನಿವೇಶನಗಳಿಗೆ ಖಾತೆ ತೆರೆದಿತ್ತು ಎಂಬುದನ್ನು ತಾಂತ್ರಿಕ ಸಮಿತಿಯ ತನಿಖೆಯಿಂದ ಬೆಳಕಿಗೆ ಬಂದಿದೆ.   ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ ಪ್ರಕರಣಗಳನ್ನೇ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಬೈರತಿ ಸುರೇಶ್ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿರುವ ನಡುವೆಯೇ ತಾಂತ್ರಿಕ ಸಮಿತಿಯು ಹೊರಗೆಡವಿರುವ ಈ ಪ್ರಕರಣವು ಮುನ್ನೆಲೆಗೆ … Continue reading 848 ನಿವೇಶನ ಬಿಡುಗಡೆ; ಮೂಡಾದಿಂದ ಸಾಂವಿಧಾನಿಕ ಸಂಸ್ಥೆಗಳ ಅಧಿಕಾರ ವ್ಯಾಪ್ತಿ ಅತಿಕ್ರಮಣ