ಹೊರಗುತ್ತಿಗೆ ನೌಕರರಿಗೆ 46.00 ಲಕ್ಷ ರು ಕಡಿಮೆ ವೇತನ; ಏಜೆನ್ಸಿಗಳ ವಂಚನೆ ಬಯಲು

ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ನಡೆಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೆ 46.00 ಲಕ್ಷ ರು. ಕಡಿಮೆ ವೇತನ ನೀಡಲಾಗಿದೆ ಎಂದು ಸರ್ಕಾರವೇ ಖುದ್ದು ಒಪ್ಪಿಕೊಂಡಿದೆ.   ವಸತಿ ಶಾಲೆಗಳಲ್ಲಿನ ಹೊರಗುತ್ತಿಗೆ ನೌಕರರಿಗೆ ನಿಗದಿಪಡಿಸಿದ್ದ ವೇತನಕ್ಕಿಂತಲೂ ಕಡಿಮೆ ವೇತನ ನೀಡಲಾಗುತ್ತಿದೆ ಎಂದು ‘ದಿ ಫೈಲ್‌’ 2024ರ ಜೂನ್‌ 17ರಂದೇ ವರದಿ ಪ್ರಕಟಿಸಿತ್ತು. ವರದಿ ಪ್ರಕಟವಾದ ಮೂರೇ ಮೂರು ದಿನದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ … Continue reading ಹೊರಗುತ್ತಿಗೆ ನೌಕರರಿಗೆ 46.00 ಲಕ್ಷ ರು ಕಡಿಮೆ ವೇತನ; ಏಜೆನ್ಸಿಗಳ ವಂಚನೆ ಬಯಲು