ಒಂದೇ ದಿನದಲ್ಲಿ 10 ನಿವೇಶನ ಬಿಡುಗಡೆ; ದೃಢೀಕೃತ ಪ್ರಮಾಣಪತ್ರವಿಲ್ಲ, ಅನುಮೋದನೆಯೂ ಇಲ್ಲ
ಬೆಂಗಳೂರು; ಬಡಾವಣೆಯ ವಿನ್ಯಾಸ ಪ್ರದೇಶದಲ್ಲಿನ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿರುವ ಬಗ್ಗೆ ಸಕ್ಷಮ ಪ್ರಾಧಿಕಾರಗಳಿಂದ ದೃಢೀಕೃತ ಪ್ರಮಾಣ ಪತ್ರ ಪಡೆಯದೇ 10.4.5 ಎಕರೆ ಪ್ರದೇಶದಲ್ಲಿ ಸೈಯದ್ ನಿಜಾಮ್ ಅಲಿ ಎಂಬುವರಿಗೆ 10 ನಿವೇಶನ ಬಿಡುಗಡೆ ಮಾಡಿರುವುದನ್ನು ತಾಂತ್ರಿಕ ಸಮಿತಿಯು ಬಯಲು ಮಾಡಿದೆ. ಈ ಪ್ರಕರಣ ನಡೆದಿದ್ದ ಅವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ನಟೇಶ್ ಅವರು ನಿಯಮಬಾಹಿರವಾಗಿ ಕ್ರಮಕೈಗೊಂಡಿದ್ದಾರೆ ಎಂದೂ ವರದಿಯಲ್ಲಿ ಉಲ್ಲೇಖಿಸಿದೆ. 2020ರ ಮೇ 4ರಿಂದ 2022ರ ಜನವರಿ 10ವರೆಗೆ ಮತ್ತು 2022ರ ಜನವರಿ … Continue reading ಒಂದೇ ದಿನದಲ್ಲಿ 10 ನಿವೇಶನ ಬಿಡುಗಡೆ; ದೃಢೀಕೃತ ಪ್ರಮಾಣಪತ್ರವಿಲ್ಲ, ಅನುಮೋದನೆಯೂ ಇಲ್ಲ
Copy and paste this URL into your WordPress site to embed
Copy and paste this code into your site to embed