ಕಲ್ಲಡ್ಕ, ರಾಘವೇಶ್ವರ ವಿರುದ್ಧ ಚಾರ್ಜ್‌ಶೀಟ್ ರದ್ದು; ಮೇಲ್ಮನವಿಗೆ ‘ಯೋಗ್ಯ ಪ್ರಕರಣವಲ್ಲ’ವೆಂದ ಸರ್ಕಾರ
ಬೆಂಗಳೂರು; ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಮೂರನೇ ಆರೋಪಿ ಆರ್‍ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ದೋಷಾರೋಪಣೆ ಪಟ್ಟಿ ರದ್ದುಪಡಿಸಿ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ‘ಯೋಗ್ಯ ಪ್ರಕರಣವಲ್ಲ’ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವು ತೀರ್ಮಾನಿಸಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ನಂತರ ನಾಲ್ಕೇ ನಾಲ್ಕು ತಿಂಗಳಲ್ಲಿ ಈ ಆದೇಶ ಹೊರಬಿದ್ದಿದೆ. ಗೃಹ … Continue reading ಕಲ್ಲಡ್ಕ, ರಾಘವೇಶ್ವರ ವಿರುದ್ಧ ಚಾರ್ಜ್‌ಶೀಟ್ ರದ್ದು; ಮೇಲ್ಮನವಿಗೆ ‘ಯೋಗ್ಯ ಪ್ರಕರಣವಲ್ಲ’ವೆಂದ ಸರ್ಕಾರ
Copy and paste this URL into your WordPress site to embed
Copy and paste this code into your site to embed