ಬಳಸಿದ್ದು 0.38 ಗುಂಟೆ, ಪ್ರಾಧಿಕಾರ ನೀಡಿದ್ದು 5 ನಿವೇಶನ; ಬೇಕಾಬಿಟ್ಟಿ ನಿರ್ಧಾರ, ಪ್ರಾಧಿಕಾರಕ್ಕೆ ಆರ್ಥಿಕ ನಷ್ಟ

ಬೆಂಗಳೂರು; ರಸ್ತೆ, ಚರಂಡಿ, ಯುಜಿಡಿಯನ್ನು ಅಭಿವೃದ್ಧಿಪಡಿಸಿದ್ದ ರಸ್ತೆ ಪ್ರದೇಶಕ್ಕೆ ಬದಲಿಯಾಗಿ ನಿಯಮಬಾಹಿರವಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು 05 ನಿವೇಶನಗಳನ್ನು ಮಂಜೂರು ಮಾಡಿತ್ತು. ಇದರಿಂದ ಪ್ರಾಧಿಕಾರಕ್ಕೆ ಆರ್ಥಿಕ ನಷ್ಟವುಂಟಾಗಿದೆ ಎಂದು ತಾಂತ್ರಿಕ ಸಮಿತಿಯು ಪತ್ತೆ ಹಚ್ಚಿದೆ.   ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೆಸರು ತಳಕು ಹಾಕಿಕೊಂಡಿರುವ ಬೆನ್ನಲ್ಲೇ 0-38 ಗುಂಟೆ ಬದಲಾಗಿ  5 ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿರುವ ಪ್ರಕರಣವು ಮುನ್ನೆಲೆಗೆ ಬಂದಿದೆ.   ತಾಂತ್ರಿಕ ಸಮಿತಿಯು ನೀಡಿರುವ ವರದಿಯು ‘ದಿ … Continue reading ಬಳಸಿದ್ದು 0.38 ಗುಂಟೆ, ಪ್ರಾಧಿಕಾರ ನೀಡಿದ್ದು 5 ನಿವೇಶನ; ಬೇಕಾಬಿಟ್ಟಿ ನಿರ್ಧಾರ, ಪ್ರಾಧಿಕಾರಕ್ಕೆ ಆರ್ಥಿಕ ನಷ್ಟ