ಜ್ಞಾನಗಂಗಾ ಸೊಸೈಟಿಗೆ 848 ನಿವೇಶನ; ನ್ಯಾಯಾಲಯದ ಪ್ರಕರಣಗಳನ್ನೇ ಮರೆಮಾಚಿದ್ದ ಮೂಡಾ?

ಬೆಂಗಳೂರು; ಮೈಸೂರಿನ ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಮೂಡಾವು ನಿಯಮಬಾಹಿರವಾಗಿ ಬಡಾವಣೆ ಹಂಚಿಕೆ ಮಾಡಿ ಅಕ್ರಮವೆಸಗಿರುವುದನ್ನು ತಾಂತ್ರಿಕ ಸಮಿತಿಯು ಬಯಲು ಮಾಡಿದೆ.   ಈ ಸಂಘಕ್ಕೆ ಒಂದೆರಡು ದಿನದಲ್ಲಿಯೇ 848 ನಿವೇಶನಗಳನ್ನು ಬಿಡುಗಡೆಗೊಳಿಸಿ ಖಾತೆ ಮಾಡಿಕೊಟ್ಟಿರುವುದು ಮತ್ತು ಬೇರೊಂದು ಪ್ರಕರಣದಲ್ಲಿ ಅರ್ಜಿದಾರರಿಂದ 3.32 ಕೋಟಿ ರು. ದಂಡ ಶುಲ್ಕ ಪಾವತಿಸಿಕೊಳ್ಳದೆಯೇ ನಿವೇಶನಗಳನ್ನು ಬಿಡುಗಡೆ ಮಾಡಿರುವುದನ್ನೂ  ತಾಂತ್ರಿಕ ಸಮಿತಿಯು ಹೊರಗೆಡವಿದೆ. ಬದಲಿ ನಿವೇಶನ ಹಂಚಿಕೆ ಹಿಂದಿನ ಕರಾಮತ್ತು ಬಯಲು; ನಕ್ಷೆಯಿಲ್ಲ, ಭೂ ಪರಿಹಾರದ ವಿವರಗಳೂ ಇಲ್ಲ ಮೂಡಾದಲ್ಲಿ … Continue reading ಜ್ಞಾನಗಂಗಾ ಸೊಸೈಟಿಗೆ 848 ನಿವೇಶನ; ನ್ಯಾಯಾಲಯದ ಪ್ರಕರಣಗಳನ್ನೇ ಮರೆಮಾಚಿದ್ದ ಮೂಡಾ?